Deuteronomy · chapter 22 · verse 30
Deuteronomy 22:30 in Kannada
ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
Obbanu tanna tandeya hendatiyannu takkolla koodadu; tanna tandeya vastrada seragannu tereya koodadu.
Deuteronomy 22:30 in English
- King James Version (KJV)
- A man shall not take his father’s wife, nor discover his father’s skirt.
- World English Bible (WEB)
- A man shall not take his father’s wife, and shall not uncover his father’s skirt.
- American Standard Version (ASV)
- A man shall not take his father’s wife, and shall not uncover his father’s skirt.
- Bible in Basic English (BBE)
- A man may not take his father's wife or have sex relations with a woman who is his father's.
- Darby Translation (DBY)
- A man shall not take his father's wife, nor uncover his father's skirt.
- Webster's Bible (WBS)
- A man shall not take his father's wife, nor discover his father's skirt.
- Young's Literal Translation (YLT)
- 'A man doth not take his father's wife, nor uncover his father's skirt.
Read in context
- 28ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ
- 29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- 30ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
Cross references
- Deuteronomy 27:20 ಧರ್ಮೋಪದೇಶಕಾಂಡ 27:20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Leviticus 18:8 ಯಾಜಕಕಾಂಡ 18:8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- Leviticus 20:11 ಯಾಜಕಕಾಂಡ 20:11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ruth 3:9 ರೂತಳು 3:9ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.