Deuteronomy · chapter 22 · verse 5
Deuteronomy 22:5 in Kannada
ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
Streeyu purushana udige uttukollabaaradu; purushanu stree vastra haakikollabaaradu; ivugalannu maaduvavarellaa kartanige asahya.
Deuteronomy 22:5 in English
- King James Version (KJV)
- The woman shall not wear that which pertaineth unto a man, neither shall a man put on a woman’s garment: for all that do so [are] abomination unto the LORD thy God.
- World English Bible (WEB)
- A woman shall not wear men’s clothing, neither shall a man put on women’s clothing; for whoever does these things is an abomination to the LORD your God.
- American Standard Version (ASV)
- A woman shall not wear that which pertaineth unto a man, neither shall a man put on a woman’s garment; for whosoever doeth these things is an abomination unto Jehovah thy God.
- Bible in Basic English (BBE)
- It is not right for a woman to be dressed in man's clothing, or for a man to put on a woman's robe: whoever does such things is disgusting to the Lord your God.
- Darby Translation (DBY)
- There shall not be a man's apparel on a woman, neither shall a man put on a woman's clothing; for whoever doeth so is an abomination to Jehovah thy God.
- Webster's Bible (WBS)
- A woman shall not wear that which pertaineth to a man, neither shall a man put on a woman's garment: for all that do so [are] abomination to the LORD thy God.
- Young's Literal Translation (YLT)
- 'The habiliments of a man are not on a woman, nor doth a man put on the garment of a woman, for the abomination of Jehovah thy God [is] any one doing these.
Read in context
- 3ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು;
- 4ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
- 5ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
- 6ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;
- 7ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
Cross references
- 1 Corinthians 11:4–15 1 ಕೊರಿಂಥದವರಿಗೆ 11:4–15ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ. ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ. ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ. ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು. ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು. ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ. ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು. ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ? ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ? ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;
- Deuteronomy 18:12 ಧರ್ಮೋಪದೇಶಕಾಂಡ 18:12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.