Deuteronomy · chapter 22 · verse 9
Deuteronomy 22:9 in Kannada
ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
Ninna draakshetotadalli eradu taravaada beeja bittabaaradu; bittidare neenu bittida beejada pairoo draakshetotada huttuvaliyoo ashuddhavaagu vavu.
Deuteronomy 22:9 in English
- King James Version (KJV)
- Thou shalt not sow thy vineyard with divers seeds: lest the fruit of thy seed which thou hast sown, and the fruit of thy vineyard, be defiled.
- World English Bible (WEB)
- You shall not sow your vineyard with two kinds of seed, lest all the fruit be defiled, the seed which you have sown, and the increase of the vineyard.
- American Standard Version (ASV)
- Thou shalt not sow thy vineyard with two kinds of seed, lest the whole fruit be forfeited, the seed which thou hast sown, and the increase of the vineyard.
- Bible in Basic English (BBE)
- Do not have your vine-garden planted with two sorts of seed: or all of it may become a loss, the seed you have put in as well as the increase.
- Darby Translation (DBY)
- Thou shalt not sow thy vineyard with [seed of] two sorts, lest the whole of thy seed which thou hast sown, and the produce of thy vineyard, be forfeited.
- Webster's Bible (WBS)
- Thou shalt not sow thy vineyard with divers seeds: lest the fruit of thy seed which thou hast sown, and the fruit of thy vineyard, should be defiled.
- Young's Literal Translation (YLT)
- 'Thou dost not sow thy vineyard [with] divers things, lest the fulness of the seed which thou dost sow, and the increase of the vineyard, be separated.
Read in context
- 7ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
- 8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
- 9ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
- 10ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.
- 11ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು.
Cross references
- Leviticus 19:19 ಯಾಜಕಕಾಂಡ 19:19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Matthew 9:16 ಮತ್ತಾಯನು 9:16ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
- Romans 11:6 ರೋಮಾಪುರದವರಿಗೆ 11:6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- James 1:6–8 ಯಾಕೋಬನು 1:6–8ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.