Deuteronomy · chapter 23 · verse 1
Deuteronomy 23:1 in Kannada
ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
Beejadalli gaayavullavanoo rahasyaanga koyyalpattavanoo kartana sabhege sera baaradu.
Deuteronomy 23:1 in English
- King James Version (KJV)
- He that is wounded in the stones, or hath his privy member cut off, shall not enter into the congregation of the LORD.
- World English Bible (WEB)
- He who is emasculated by crushing or cutting shall not enter into the LORD’s assembly.
- American Standard Version (ASV)
- He that is wounded in the stones, or hath his privy member cut off, shall not enter into the assembly of Jehovah.
- Bible in Basic English (BBE)
- No man whose private parts have been wounded or cut off may come into the meeting of the Lord's people.
- Darby Translation (DBY)
- He that is a eunuch, whether he have been crushed or cut, shall not come into the congregation of Jehovah.
- Webster's Bible (WBS)
- He that is wounded or mutilated in his secrets, shall not enter into the congregation of the LORD.
- Young's Literal Translation (YLT)
- 'One wounded, bruised, or cut in the member doth not enter into the assembly of Jehovah;
Read in context
- 1ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
- 2ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
- 3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
Cross references
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Isaiah 56:3–4 ಯೆಶಾಯ 56:3–4ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
- Deuteronomy 23:2–3 ಧರ್ಮೋಪದೇಶಕಾಂಡ 23:2–3ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು. ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- Nehemiah 13:1–3 ನೆಹೆಮೀಯ 13:1–3ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು. ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- Leviticus 21:17–21 ಯಾಜಕಕಾಂಡ 21:17–21ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು. ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
- Leviticus 22:22–24 ಯಾಜಕಕಾಂಡ 22:22–24ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
- Deuteronomy 23:8 ಧರ್ಮೋಪದೇಶಕಾಂಡ 23:8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.