Deuteronomy · chapter 23 · verse 10
Deuteronomy 23:10 in Kannada
ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
Raatriyalli sambhavisida kaaryada deseyinda shuddhavallada manushyanu nimmalliddare avanu paaleyada horage hogabeku; paaleyada olage barabaaradu.
Deuteronomy 23:10 in English
- King James Version (KJV)
- If there be among you any man, that is not clean by reason of uncleanness that chanceth him by night, then shall he go abroad out of the camp, he shall not come within the camp:
- World English Bible (WEB)
- If there is among you any man who is not clean by reason of that which happens to him by night, then shall he go outside of the camp. He shall not come within the camp;
- American Standard Version (ASV)
- If there be among you any man, that is not clean by reason of that which chanceth him by night, then shall he go abroad out of the camp, he shall not come within the camp:
- Bible in Basic English (BBE)
- If any man among you becomes unclean through anything which has taken place in the night, he is to go out from the tent-circle and keep outside it:
- Darby Translation (DBY)
- If there be with thee a man that is not clean from what hath happened in the night, then shall he go outside the camp; he shall not come inside the camp;
- Webster's Bible (WBS)
- If there shall be among you any man that is not clean by reason of uncleanness that chanceth to him by night, then shall he go abroad out of the camp, he shall not come within the camp:
- Young's Literal Translation (YLT)
- 'When there is in thee a man who is not clean, from an accident at night — then he hath gone out unto the outside of the camp — he doth not come in unto the midst of the camp —
Read in context
- 8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
- 9ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
- 10ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
- 11ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
- 12ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.
Cross references
- Leviticus 15:16 ಯಾಜಕಕಾಂಡ 15:16ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
- Numbers 5:2–3 ಅರಣ್ಯಕಾಂಡ 5:2–3ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- 1 Corinthians 5:11–13 1 ಕೊರಿಂಥದವರಿಗೆ 5:11–13ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ. ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ. ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.