Skip to content
ThuthiThuthiThuthi
Deuteronomy · chapter 23 · verse 12

Deuteronomy 23:12 in Kannada

ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.

Idallade neenu horagade hoguvadakke ninage paaleyada horage sthalavirabeku.

Deuteronomy 23:12 in English

King James Version (KJV)
Thou shalt have a place also without the camp, whither thou shalt go forth abroad:
World English Bible (WEB)
You shall have a place also outside of the camp where you go relieve yourself.
American Standard Version (ASV)
Thou shalt have a place also without the camp, whither thou shalt go forth abroad:
Bible in Basic English (BBE)
Let there be a place outside the tent-circle to which you may go;
Darby Translation (DBY)
Thou shalt have a place also outside the camp, and shalt go forth thither.
Webster's Bible (WBS)
Thou shalt have a place also without the camp, whither thou shalt go forth abroad:
Young's Literal Translation (YLT)
'And a station thou hast at the outside of the camp, and thou hast gone out thither without,

Read in context

  1. 10ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
  2. 11ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
  3. 12ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.
  4. 13ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
  5. 14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
Read all of Deuteronomy 23

Original words (Hebrew)

Deuteronomy 23:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.