Deuteronomy · chapter 23 · verse 14
Deuteronomy 23:14 in Kannada
ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
Ninna devaraada kartanu ninnannu rakshisuvadakkoo ninna shatrugalannu ninna munde oppisibiduvadakkoo paaleyada madhyadalli sanchaara maaduttaane. Aatanu ninnalli ashuddhavaada kaarya vannu nodi ninnannu bittu tirugada haage ninna paaleyavu parishuddhavaagirabeku.
Deuteronomy 23:14 in English
- King James Version (KJV)
- For the LORD thy God walketh in the midst of thy camp, to deliver thee, and to give up thine enemies before thee; therefore shall thy camp be holy: that he see no unclean thing in thee, and turn away from thee.
- World English Bible (WEB)
- for the LORD your God walks in the middle of your camp, to deliver you, and to give up your enemies before you. Therefore your camp shall be holy, that he may not see an unclean thing in you, and turn away from you.
- American Standard Version (ASV)
- for Jehovah thy God walketh in the midst of thy camp, to deliver thee, and to give up thine enemies before thee; therefore shall thy camp be holy, that he may not see an unclean thing in thee, and turn away from thee.
- Bible in Basic English (BBE)
- For the Lord your God is walking among your tents, to keep you safe and to give up into your hands those who are fighting against you; then let your tents be holy, so that he may see no unclean thing among you, and be turned away from you.
- Darby Translation (DBY)
- For Jehovah thy God walketh in the midst of thy camp, to deliver thee, and to give up thine enemies before thee; and thy camp shall be holy, that he see nothing unseemly with thee, and turn away from thee.
- Webster's Bible (WBS)
- For the LORD thy God walketh in the midst of thy camp, to deliver thee, and to give up thy enemies before thee; therefore shall thy camp be holy: that he may see no unclean thing in thee, and turn away from thee.
- Young's Literal Translation (YLT)
- for Jehovah thy God is walking up and down in the midst of thy camp, to deliver thee, and to give thine enemies before thee, and thy camp hath been holy, and He doth not see in thee the nakedness of anything, and hath turned back from after thee.
Read in context
- 12ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.
- 13ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
- 14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
- 15ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
- 16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
Cross references
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Leviticus 26:12 ಯಾಜಕಕಾಂಡ 26:12ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Exodus 3:5 ವಿಮೋಚನಕಾಂಡ 3:5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
Original words (Hebrew)
- God · H430אֱלֹהִים ʼĕlôhîym
- walketh · H1980הָלַךְ hâlak
- midst · H7130קֶרֶב qereb
- camp · H4264מַחֲנֶה machăneh
- deliver · H5337נָצַל nâtsal
- up · H5414נָתַן nâthan
- enemies · H341אֹיֵב ʼôyêb
- before · H6440פָּנִים pânîym
- camp · H4264מַחֲנֶה machăneh
- holy · H6918קָדוֹשׁ qâdôwsh
- see · H7200רָאָה râʼâh
- unclean · H6172עֶרְוָה ʻervâh
- thing · H1697דָּבָר dâbâr
- away · H7725שׁוּב shûwb
- thee · H310אַחַר ʼachar