Skip to content
ThuthiThuthiThuthi
Deuteronomy · chapter 23 · verse 15

Deuteronomy 23:15 in Kannada

ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.

Tanna yajamaananannu bittu ninna balige tappisi kondu banda daasanannu tanna yajamaananige oppisabaaradu.

Deuteronomy 23:15 in English

King James Version (KJV)
Thou shalt not deliver unto his master the servant which is escaped from his master unto thee:
World English Bible (WEB)
You shall not deliver to his master a servant who has escaped from his master to you.
American Standard Version (ASV)
Thou shalt not deliver unto his master a servant that is escaped from his master unto thee:
Bible in Basic English (BBE)
Do not give back to his master a servant who has gone in flight from his master and come to you:
Darby Translation (DBY)
Thou shalt not hand over to his master a bondman that hath escaped from his master unto thee:
Webster's Bible (WBS)
Thou shalt not deliver to his master the servant who hath escaped from his master to thee:
Young's Literal Translation (YLT)
'Thou dost not shut up a servant unto his lord, who is delivered unto thee from his lord;

Read in context

  1. 13ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
  2. 14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
  3. 15ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
  4. 16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
  5. 17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
Read all of Deuteronomy 23

Cross references

Original words (Hebrew)

Deuteronomy 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.