Deuteronomy · chapter 23 · verse 16
Deuteronomy 23:16 in Kannada
ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
Avanu ninna sangada ninna madhya dalli avanu aadukondalli ninna baagalugala ondaralli avanige olledendu tochidalli vaasa vaagirabeku; avanannu upadrapadisabaaradu.
Deuteronomy 23:16 in English
- King James Version (KJV)
- He shall dwell with thee, [even] among you, in that place which he shall choose in one of thy gates, where it liketh him best: thou shalt not oppress him.
- World English Bible (WEB)
- He shall dwell with you, among you, in the place which he shall choose within one of your gates, where it pleases him best. You shall not oppress him.
- American Standard Version (ASV)
- he shall dwell with thee, in the midst of thee, in the place which he shall choose within one of thy gates, where it pleaseth him best: thou shalt not oppress him.
- Bible in Basic English (BBE)
- Let him go on living among you in whatever place is most pleasing to him: do not be hard on him.
- Darby Translation (DBY)
- he shall dwell with thee, even in thy midst, in the place that he shall choose in one of thy gates, where it seemeth good to him; thou shalt not oppress him.
- Webster's Bible (WBS)
- He shall dwell with thee, [even] among you in that place which he shall choose in one of thy gates where it pleaseth him best: thou shalt not oppress him.
- Young's Literal Translation (YLT)
- with thee he doth dwell, in thy midst, in the place which he chooseth within one of thy gates, where it is pleasing to him; thou dost not oppress him.
Read in context
- 14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
- 15ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
- 16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
- 17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- 18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
Cross references
- Exodus 22:21 ವಿಮೋಚನಕಾಂಡ 22:21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- Zechariah 7:10 ಜೆಕರ್ಯ 7:10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Titus 3:2–3 ತೀತನಿಗೆ 3:2–3ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು. ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Jeremiah 7:6 ಯೆರೆಮೀಯ 7:6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- Isaiah 16:3–4 ಯೆಶಾಯ 16:3–4ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ. ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.
- Luke 15:15–24 ಲೂಕನು 15:15–24ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.