Deuteronomy · chapter 23 · verse 17
Deuteronomy 23:17 in Kannada
ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
Israayelina kumaarteyaralli soole ira baaradu; israayelina kumaararalli purusha sangadavanu irabaaradu.
Deuteronomy 23:17 in English
- King James Version (KJV)
- There shall be no whore of the daughters of Israel, nor a sodomite of the sons of Israel.
- World English Bible (WEB)
- There shall be no prostitute of the daughters of Israel, neither shall there be a sodomite of the sons of Israel.
- American Standard Version (ASV)
- There shall be no prostitute of the daughters of Israel, neither shall there be a sodomite of the sons of Israel.
- Bible in Basic English (BBE)
- No daughter of Israel is to let herself be used as a loose woman for a strange god, and no son of Israel is to give himself to a man.
- Darby Translation (DBY)
- There shall be no prostitute amongst the daughters of Israel, nor any Sodomite amongst the sons of Israel.
- Webster's Bible (WBS)
- There shall be no harlot of the daughters of Israel, nor a sodomite of the sons of Israel.
- Young's Literal Translation (YLT)
- 'There is not a whore among the daughters of Israel, nor is there a whoremonger among the sons of Israel;
Read in context
- 15ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
- 16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
- 17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- 18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 19ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
Cross references
- 2 Kings 23:7 2 ಅರಸುಗಳು 23:7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
- Leviticus 19:29 ಯಾಜಕಕಾಂಡ 19:29ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
- 1 Kings 14:24 1 ಅರಸುಗಳು 14:24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- Deuteronomy 22:21 ಧರ್ಮೋಪದೇಶಕಾಂಡ 22:21ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
- 1 Kings 22:46 1 ಅರಸುಗಳು 22:46ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
- 1 Kings 15:12 1 ಅರಸುಗಳು 15:12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Romans 1:26–28 ರೋಮಾಪುರದವರಿಗೆ 1:26–28ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Genesis 19:4–5 ಆದಿಕಾಂಡ 19:4–5ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು. ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
- Judges 19:22 ನ್ಯಾಯಸ್ಥಾಪಕರು 19:22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು