Deuteronomy · chapter 23 · verse 18
Deuteronomy 23:18 in Kannada
ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
Sooleya kooliyannu illave naayiya krayavannu yaavadondu pramaanavaagi ninna devaraada kartana manege tarabaaradu. Averadu ninna devaraada kartanige asahya.
Deuteronomy 23:18 in English
- King James Version (KJV)
- Thou shalt not bring the hire of a whore, or the price of a dog, into the house of the LORD thy God for any vow: for even both these [are] abomination unto the LORD thy God.
- World English Bible (WEB)
- You shall not bring the hire of a prostitute, or the wages of a male prostitute, into the house of the LORD your God for any vow; for both of these are an abomination to the LORD your God.
- American Standard Version (ASV)
- Thou shalt not bring the hire of a harlot, or the wages of a dog, into the house of Jehovah thy God for any vow: for even both these are an abomination unto Jehovah thy God.
- Bible in Basic English (BBE)
- Do not take into the house of the Lord your God, as an offering for an oath, the price of a loose woman or the money given to one used for sex purposes in the worship of the gods: for these two things are disgusting to the Lord your God.
- Darby Translation (DBY)
- Thou shalt not bring the hire of a harlot, or the price of a dog, into the house of Jehovah thy God for any vow; for even both these are an abomination to Jehovah thy God.
- Webster's Bible (WBS)
- Thou shalt not bring the hire of a harlot, or the price of a dog into the house of the LORD thy God for any vow: for even both these [are] abomination to the LORD thy God.
- Young's Literal Translation (YLT)
- thou dost not bring a gift of a whore, or a price of a dog, into the house of Jehovah thy God, for any vow; for the abomination of Jehovah thy God [are] even both of them.
Read in context
- 16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
- 17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- 18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 19ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
- 20ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
Cross references
- Philippians 3:2 ಫಿಲಿಪ್ಪಿಯವರಿಗೆ 3:2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Ezekiel 16:33 ಯೆಹೆಜ್ಕೇಲನು 16:33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
- Isaiah 61:8 ಯೆಶಾಯ 61:8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
- Leviticus 18:22 ಯಾಜಕಕಾಂಡ 18:22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
- Psalm 5:4–6 ಕೀರ್ತನೆಗಳು 5:4–6ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು. ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ. ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Deuteronomy 23:21 ಧರ್ಮೋಪದೇಶಕಾಂಡ 23:21ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
- 2 Peter 2:22 2 ಪೇತ್ರನು 2:22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Isaiah 56:10–11 ಯೆಶಾಯ 56:10–11ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.