Skip to content
ThuthiThuthiThuthi
Deuteronomy · chapter 23 · verse 21

Deuteronomy 23:21 in Kannada

ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.

Neenu ninna devaraada kartanige pramaana maadida mele adannu sallisuvadakke tadamaada beda; ninna devaraada kartanu adannu nishchaya vaagiyoo ninna baliyalli vichaarisuvanu; adu ninnalli paapavaagiruvadu.

Deuteronomy 23:21 in English

King James Version (KJV)
When thou shalt vow a vow unto the LORD thy God, thou shalt not slack to pay it: for the LORD thy God will surely require it of thee; and it would be sin in thee.
World English Bible (WEB)
When you vow a vow to the LORD your God, you shall not be slack to pay it, for the LORD your God will surely require it of you; and it would be sin in you.
American Standard Version (ASV)
When thou shalt vow a vow unto Jehovah thy God, thou shalt not be slack to pay it: for Jehovah thy God will surely require it of thee; and it would be sin in thee.
Bible in Basic English (BBE)
When you take an oath to the Lord, do not be slow to give effect to it: for without doubt the Lord your God will make you responsible, and will put it to your account as sin.
Darby Translation (DBY)
When thou vowest a vow to Jehovah thy God, thou shalt not delay to perform it; for Jehovah thy God will certainly require it of thee, and it shall be sin in thee.
Webster's Bible (WBS)
When thou shalt vow a vow to the LORD thy God, thou shalt not defer to pay it: for the LORD thy God will surely require it of thee; and it would be sin in thee.
Young's Literal Translation (YLT)
'When thou vowest a vow to Jehovah thy God, thou dost not delay to complete it; for Jehovah thy God doth certainly require it from thee, and it hath been in thee — sin.

Read in context

  1. 19ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
  2. 20ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
  3. 21ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
  4. 22ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.
  5. 23ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
Read all of Deuteronomy 23

Cross references

Original words (Hebrew)

Deuteronomy 23:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.