Deuteronomy · chapter 23 · verse 22
Deuteronomy 23:22 in Kannada
ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.
Aadare neenu pramaana maadiradiddare ninna mele paapaviru vadilla.
Deuteronomy 23:22 in English
- King James Version (KJV)
- But if thou shalt forbear to vow, it shall be no sin in thee.
- World English Bible (WEB)
- But if you refrain from making a vow, it shall be no sin in you.
- American Standard Version (ASV)
- But if thou shalt forbear to vow, it shall be no sin in thee.
- Bible in Basic English (BBE)
- But if you take no oath, there will be no sin.
- Darby Translation (DBY)
- But if thou forbear to vow, it shall be no sin in thee.
- Webster's Bible (WBS)
- But if thou shalt forbear to vow, it shall be no sin in thee.
- Young's Literal Translation (YLT)
- 'And when thou forbearest to vow, it is not in thee a sin.
Read in context
- 20ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- 21ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
- 22ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.
- 23ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
- 24ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.