Deuteronomy · chapter 23 · verse 25
Deuteronomy 23:25 in Kannada
ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
Aadare ninna cheeladalli haakabaaradu. Ninna nereyavana pairige bandarekaiyinda tenegalannu keelabahudu. Aadare ninna nereyavana pairinalli kudugolaadisabeda.
Deuteronomy 23:25 in English
- King James Version (KJV)
- When thou comest into the standing corn of thy neighbour, then thou mayest pluck the ears with thine hand; but thou shalt not move a sickle unto thy neighbour’s standing corn.
- World English Bible (WEB)
- When you come into your neighbor’s standing grain, then you may pluck the ears with your hand; but you shall not use a sickle on your neighbor’s standing grain.
- American Standard Version (ASV)
- When thou comest into thy neighbor’s standing grain, then thou mayest pluck the ears with thy hand; but thou shalt not move a sickle unto thy neighbor’s standing grain.
- Bible in Basic English (BBE)
- When you go into your neighbour's field, you may take the heads of grain with your hand; but you may not put your blade to his grain.
- Darby Translation (DBY)
- When thou comest into the standing corn of thy neighbour, thou mayest pluck ears with thy hand; but thou shalt not wave the sickle against thy neighbour's standing corn.
- Webster's Bible (WBS)
- When thou comest into the standing-corn of thy neighbor, then thou mayest pluck the ears with thy hand: but thou shalt not move a sickle to thy neighbor's standing-corn.
- Young's Literal Translation (YLT)
- When thou comest in among the standing-corn of thy neighbour, then thou hast plucked the ears with thy hand, but a sickle thou dost not wave over the standing-corn of thy neighbour.
Read in context
- 23ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
- 24ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
- 25ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
Cross references
- Mark 2:23 ಮಾರ್ಕನು 2:23ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
- Matthew 12:1–2 ಮತ್ತಾಯನು 12:1–2ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- Luke 6:1–2 ಲೂಕನು 6:1–2ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು. ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.