Deuteronomy · chapter 23 · verse 4
Deuteronomy 23:4 in Kannada
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
Neevu aiguptavannu bittu baruvaaga avaru nimage rottiyannoo neerannoo koduvadakke edu raagi baralilla; nimmannu shapisuvadakke mesopo taamyadalliruva petorininda beyorana maga naada bilaamanannu kooli kottu nimage virodha vaagi tarisidaru.
Deuteronomy 23:4 in English
- King James Version (KJV)
- Because they met you not with bread and with water in the way, when ye came forth out of Egypt; and because they hired against thee Balaam the son of Beor of Pethor of Mesopotamia, to curse thee.
- World English Bible (WEB)
- because they didn’t meet you with bread and with water on the way when you came out of Egypt, and because they hired against you Balaam the son of Beor from Pethor of Mesopotamia, to curse you.
- American Standard Version (ASV)
- because they met you not with bread and with water in the way, when ye came forth out of Egypt, and because they hired against thee Balaam the son of Beor from Pethor of Mesopotamia, to curse thee.
- Bible in Basic English (BBE)
- Because they gave you no bread or water on your way, when you came out of Egypt: and they got Balaam, the son of Peor, from Pethor in Aram-naharaim to put curses on you.
- Darby Translation (DBY)
- because they met you not with bread and with water on the way, when ye came forth out of Egypt, and because they hired against thee Balaam the son of Beor, of Pethor of Mesopotamia, to curse thee.
- Webster's Bible (WBS)
- Because they met you not with bread and with water in the way, when ye came forth from Egypt; and because they hired against thee Balaam the son of Beor of Pethor of Mesopotamia, to curse thee.
- Young's Literal Translation (YLT)
- because that they have not come before you with bread and with water in the way, in your coming out from Egypt, and because he hath hired against thee Balaam son of Beor, of Pethor of Aram-Naharaim, to revile thee;
Read in context
- 2ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
- 3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- 4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- 5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- 6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
Cross references
- Nehemiah 13:2 ನೆಹೆಮೀಯ 13:2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- Deuteronomy 2:28–29 ಧರ್ಮೋಪದೇಶಕಾಂಡ 2:28–29ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- 1 Samuel 25:11 1 ಸಮುವೇಲನು 25:11ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- Numbers 22:5–7 ಅರಣ್ಯಕಾಂಡ 22:5–7ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- Numbers 22:17 ಅರಣ್ಯಕಾಂಡ 22:17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Genesis 14:17–18 ಆದಿಕಾಂಡ 14:17–18ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು. ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
Original words (Hebrew)
- Because · H1697דָּבָר dâbâr
- met · H6923קָדַם qâdam
- bread · H3899לֶחֶם lechem
- water · H4325מַיִם mayim
- way · H1870דֶּרֶךְ derek
- forth · H3318יָצָא yâtsâʼ
- Egypt · H4714מִצְרַיִם Mitsrayim
- hired · H7936שָׂכַר sâkar
- Balaam · H1109בִּלְעָם Bilʻâm
- son · H1121בֵּן bên
- Beor · H1160בְּעוֹר Bᵉʻôwr
- Pethor · H6604פְּתוֹר Pᵉthôwr
- Mesopotamia · H763אֲרַם נַהֲרַיִם ʼĂram Nahărayim
- curse · H7043קָלַל qâlal