Deuteronomy · chapter 23 · verse 5
Deuteronomy 23:5 in Kannada
ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
Aadare ninna devaraada kartanu bilaamanannu kelalollade iddanu; ninna devaraada kartanu aa shaapavannu ninage aasheervaadakke tirugi sidanu; yaakandare ninna devaraada kartanu ninnannu preetimaadidanu.
Deuteronomy 23:5 in English
- King James Version (KJV)
- Nevertheless the LORD thy God would not hearken unto Balaam; but the LORD thy God turned the curse into a blessing unto thee, because the LORD thy God loved thee.
- World English Bible (WEB)
- Nevertheless the LORD your God wouldn’t listen to Balaam, but the LORD your God turned the curse into a blessing to you, because the LORD your God loved you.
- American Standard Version (ASV)
- Nevertheless Jehovah thy God would not hearken unto Balaam; but Jehovah thy God turned the curse into a blessing unto thee, because Jehovah thy God loved thee.
- Bible in Basic English (BBE)
- But the Lord your God would not give ear to Balaam, but let the curse be changed into a blessing to you, because of his love for you.
- Darby Translation (DBY)
- But Jehovah thy God would not listen to Balaam; and Jehovah thy God turned the curse into blessing unto thee, because Jehovah thy God loved thee.
- Webster's Bible (WBS)
- Nevertheless, the LORD thy God would not hearken to Balaam: but the LORD thy God turned the curse into a blessing to thee, because the LORD thy God loved thee.
- Young's Literal Translation (YLT)
- and Jehovah thy God hath not been willing to hearken unto Balaam, and Jehovah thy God doth turn for thee the reviling to a blessing, because Jehovah thy God hath loved thee;
Read in context
- 3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- 4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- 5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- 6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- 7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
Cross references
- Deuteronomy 7:7–8 ಧರ್ಮೋಪದೇಶಕಾಂಡ 7:7–8ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Numbers 24:9 ಅರಣ್ಯಕಾಂಡ 24:9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Numbers 23:5–12 ಅರಣ್ಯಕಾಂಡ 23:5–12ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು. ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು. ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ. ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ? ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ. ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು. ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
- Romans 11:28 ರೋಮಾಪುರದವರಿಗೆ 11:28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Proverbs 26:2 ಜ್ಞಾನೋಕ್ತಿಗಳು 26:2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
- Deuteronomy 33:3 ಧರ್ಮೋಪದೇಶಕಾಂಡ 33:3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.