Deuteronomy · chapter 23 · verse 6
Deuteronomy 23:6 in Kannada
ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
Neenu iruva varege endigoo avara samaadhaanavannoo avara melannoo huduka baaradu.
Deuteronomy 23:6 in English
- King James Version (KJV)
- Thou shalt not seek their peace nor their prosperity all thy days for ever.
- World English Bible (WEB)
- You shall not seek their peace nor their prosperity all your days forever.
- American Standard Version (ASV)
- Thou shalt not seek their peace nor their prosperity all thy days for ever.
- Bible in Basic English (BBE)
- Do nothing for their peace or well-being for ever.
- Darby Translation (DBY)
- Thou shalt not seek their peace nor their prosperity all thy days for ever.
- Webster's Bible (WBS)
- Thou shalt not seek their peace, nor their prosperity all thy days for ever.
- Young's Literal Translation (YLT)
- thou dost not seek their peace and their good all thy days — to the age.
Read in context
- 4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- 5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- 6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- 7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- 8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
Cross references
- Ezra 9:12 ಎಜ್ರನು 9:12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
- Nehemiah 13:23–25 ನೆಹೆಮೀಯ 13:23–25ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು. ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- 2 Samuel 8:2 2 ಸಮುವೇಲನು 8:2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.