Deuteronomy · chapter 23 · verse 8
Deuteronomy 23:8 in Kannada
ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
Avarige huttuva makkalu moorane talaantaradalli kartana sabheyalli serabahudu.
Deuteronomy 23:8 in English
- King James Version (KJV)
- The children that are begotten of them shall enter into the congregation of the LORD in their third generation.
- World English Bible (WEB)
- The children of the third generation who are born to them may enter into the LORD’s assembly.
- American Standard Version (ASV)
- The children of the third generation that are born unto them shall enter into the assembly of Jehovah.
- Bible in Basic English (BBE)
- Their children in the third generation may come into the meeting of the Lord's people.
- Darby Translation (DBY)
- Children that are born to them shall come into the congregation of Jehovah in the third generation.
- Webster's Bible (WBS)
- The children that are begotten by them shall enter into the congregation of the LORD in their third generation.
- Young's Literal Translation (YLT)
- sons who are begotten of them, a third generation of them, doth enter into the assembly of Jehovah.
Read in context
- 6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- 7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- 8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
- 9ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
- 10ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
Cross references
- Exodus 20:5–6 ವಿಮೋಚನಕಾಂಡ 20:5–6ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- Deuteronomy 23:1–3 ಧರ್ಮೋಪದೇಶಕಾಂಡ 23:1–3ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು. ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು. ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- Ephesians 2:12–13 ಎಫೆಸದವರಿಗೆ 2:12–13ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.