Deuteronomy · chapter 24 · verse 1
Deuteronomy 24:1 in Kannada
ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
Obbanu hendatiyannu takkondu avalige gandanaada mele avalalli ashuddha vaadaddannu noduvadarinda avalige avaninda kataakshavaagadiddare avalige tyaagapatravannu baredu avala kaiyalli kottu avalannu tanna maneyinda kaluhisibidabeku.
Deuteronomy 24:1 in English
- King James Version (KJV)
- When a man hath taken a wife, and married her, and it come to pass that she find no favour in his eyes, because he hath found some uncleanness in her: then let him write her a bill of divorcement, and give [it] in her hand, and send her out of his house.
- World English Bible (WEB)
- When a man takes a wife and marries her, then it shall be, if she finds no favor in his eyes because he has found some unseemly thing in her, that he shall write her a certificate of divorce, put it in her hand, and send her out of his house.
- American Standard Version (ASV)
- When a man taketh a wife, and marrieth her, then it shall be, if she find no favor in his eyes, because he hath found some unseemly thing in her, that he shall write her a bill of divorcement, and give it in her hand, and send her out of his house.
- Bible in Basic English (BBE)
- If a man takes a wife, and after they are married she is unpleasing to him because of some bad quality in her, let him give her a statement in writing and send her away from his house.
- Darby Translation (DBY)
- When a man taketh a wife, and marrieth her, it shall be if she find no favour in his eyes, because he hath found some unseemly thing in her, that he shall write her a letter of divorce, and give it into her hand, and send her out of his house.
- Webster's Bible (WBS)
- When a man hath taken a wife, and married her, and it shall come to pass that she findeth no favor in his eyes, because he hath found some uncleanness in her: then let him write her a bill of divorcement, and give [it] in her hand, and send her out of his house.
- Young's Literal Translation (YLT)
- 'When a man doth take a wife, and hath married her, and it hath been, if she doth not find grace in his eyes (for he hath found in her nakedness of anything), and he hath written for her a writing of divorce, and given [it] into her hand, and sent her out of his house,
Read in context
- 1ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
- 2ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.
- 3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
Cross references
- Matthew 19:7–9 ಮತ್ತಾಯನು 19:7–9ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- Mark 10:4–12 ಮಾರ್ಕನು 10:4–12ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು. ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು. ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Deuteronomy 22:13 ಧರ್ಮೋಪದೇಶಕಾಂಡ 22:13ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ
- Jeremiah 3:8 ಯೆರೆಮೀಯ 3:8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- Deuteronomy 22:29 ಧರ್ಮೋಪದೇಶಕಾಂಡ 22:29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Deuteronomy 22:19 ಧರ್ಮೋಪದೇಶಕಾಂಡ 22:19ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
- Deuteronomy 24:3 ಧರ್ಮೋಪದೇಶಕಾಂಡ 24:3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
- Exodus 21:10 ವಿಮೋಚನಕಾಂಡ 21:10ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
- 1 Corinthians 7:11–12 1 ಕೊರಿಂಥದವರಿಗೆ 7:11–12ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು. ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- Malachi 2:16 ಮಲಾಕಿಯ 2:16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Matthew 1:19 ಮತ್ತಾಯನು 1:19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
Original words (Hebrew)
- man · H376אִישׁ ʼîysh
- taken · H3947לָקַח lâqach
- wife · H802אִשָּׁה ʼishshâh
- married · H1166בָּעַל bâʻal
- find · H4672מָצָא mâtsâʼ
- favour · H2580חֵן chên
- eyes · H5869עַיִן ʻayin
- found · H4672מָצָא mâtsâʼ
- some · H1697דָּבָר dâbâr
- uncleanness · H6172עֶרְוָה ʻervâh
- write · H3789כָּתַב kâthab
- bill · H5612סֵפֶר çêpher
- divorcement · H3748כְּרִיתוּת kᵉrîythûwth
- give · H5414נָתַן nâthan
- hand · H3027יָד yâd
- send · H7971שָׁלַח shâlach
- house · H1004בַּיִת bayith