Skip to content
ThuthiThuthiThuthi
Deuteronomy · chapter 24 · verse 12

Deuteronomy 24:12 in Kannada

ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.

Avanu badavanaadare, avana otte ittukondu malaga beda.

Deuteronomy 24:12 in English

King James Version (KJV)
And if the man [be] poor, thou shalt not sleep with his pledge:
World English Bible (WEB)
If he is a poor man, you shall not sleep with his pledge.
American Standard Version (ASV)
And if he be a poor man, thou shalt not sleep with his pledge;
Bible in Basic English (BBE)
If he is a poor man, do not keep his property all night;
Darby Translation (DBY)
And if the man be needy, thou shalt not lie down with his pledge;
Webster's Bible (WBS)
And if the man [is] poor, thou shalt not sleep with his pledge:
Young's Literal Translation (YLT)
'And if he is a poor man, thou dost not lie down with his pledge;

Read in context

  1. 10ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
  2. 11ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
  3. 12ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
  4. 13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
  5. 14ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
Read all of Deuteronomy 24

Cross references

Original words (Hebrew)

Deuteronomy 24:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.