Deuteronomy · chapter 24 · verse 13
Deuteronomy 24:13 in Kannada
ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
Sooryanu munugidaaga hegaadaroo avanige otteyannu hindakke kodabeku; aagalavanu tanna vastradalli malagikondu ninnannu aasheervadi suvanu; ninna devaraada kartana munde neeti untaaguvadu.
Deuteronomy 24:13 in English
- King James Version (KJV)
- In any case thou shalt deliver him the pledge again when the sun goeth down, that he may sleep in his own raiment, and bless thee: and it shall be righteousness unto thee before the LORD thy God.
- World English Bible (WEB)
- You shall surely restore to him the pledge when the sun goes down, that he may sleep in his garment and bless you. It shall be righteousness to you before the LORD your God.
- American Standard Version (ASV)
- thou shalt surely restore to him the pledge when the sun goeth down, that he may sleep in his garment, and bless thee: and it shall be righteousness unto thee before Jehovah thy God.
- Bible in Basic English (BBE)
- But be certain to give it back to him when the sun goes down, so that he may have his clothing for sleeping in, and will give you his blessing: and this will be put to your account as righteousness before the Lord your God.
- Darby Translation (DBY)
- in any case thou shalt return him the pledge at the going down of the sun, that he may sleep in his own upper garment and bless thee; and it shall be righteousness unto thee before Jehovah thy God.
- Webster's Bible (WBS)
- In any case thou shalt deliver to him the pledge again when the sun goeth down, that he may sleep in his own raiment, and bless thee; and it shall be righteousness to thee before the LORD thy God.
- Young's Literal Translation (YLT)
- thou dost certainly give back to him the pledge at the going in of the sun, and he hath lain down in his own raiment, and hath blessed thee; and to thee it is righteousness before Jehovah thy God.
Read in context
- 11ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
- 12ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
- 13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- 14ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
- 15ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
Cross references
- Deuteronomy 6:25 ಧರ್ಮೋಪದೇಶಕಾಂಡ 6:25ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Exodus 22:26–27 ವಿಮೋಚನಕಾಂಡ 22:26–27ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Deuteronomy 24:15 ಧರ್ಮೋಪದೇಶಕಾಂಡ 24:15ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- Job 24:7–8 ಯೋಬನು 24:7–8ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ. ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
- Genesis 15:6 ಆದಿಕಾಂಡ 15:6ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- James 2:13–23 ಯಾಕೋಬನು 2:13–23ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ. ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- Psalm 106:30–31 ಕೀರ್ತನೆಗಳು 106:30–31ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
- Job 31:16–20 ಯೋಬನು 31:16–20ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Amos 2:8 ಆಮೋಸ 2:8ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
Original words (Hebrew)
- case · H7725שׁוּב shûwb
- deliver · H7725שׁוּב shûwb
- pledge · H5667עֲבוֹט ʻăbôwṭ
- again · H7725שׁוּב shûwb
- sun · H8121שֶׁמֶשׁ shemesh
- down · H935בּוֹא bôwʼ
- sleep · H7901שָׁכַב shâkab
- raiment · H8008שַׂלְמָה salmâh
- bless · H1288בָרַךְ bârak
- righteousness · H6666צְדָקָה tsᵉdâqâh
- before · H6440פָּנִים pânîym
- God · H430אֱלֹהִים ʼĕlôhîym