Deuteronomy · chapter 24 · verse 19
Deuteronomy 24:19 in Kannada
ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
Holadalli ninna pairannu koyyuvaaga alli sivudannu maretubittare adannu takkolluvadakke tirugikollabaaradu; ninna devaraada kartanu ninna ellaa kaikelasadalli ninnannu aasheervadisuva haage adu paranigoo dikkilladavanigoo vidhavegoo irali.
Deuteronomy 24:19 in English
- King James Version (KJV)
- When thou cuttest down thine harvest in thy field, and hast forgot a sheaf in the field, thou shalt not go again to fetch it: it shall be for the stranger, for the fatherless, and for the widow: that the LORD thy God may bless thee in all the work of thine hands.
- World English Bible (WEB)
- When you reap your harvest in your field, and have forgotten a sheaf in the field, you shall not go again to get it. It shall be for the foreigner, for the fatherless, and for the widow, that the LORD your God may bless you in all the work of your hands.
- American Standard Version (ASV)
- When thou reapest thy harvest in thy field, and hast forgot a sheaf in the field, thou shalt not go again to fetch it: it shall be for the sojourner, for the fatherless, and for the widow; that Jehovah thy God may bless thee in all the work of thy hands.
- Bible in Basic English (BBE)
- When you get in the grain from your field, if some of the grain has been dropped by chance in the field, do not go back and get it, but let it be for the man from a strange land, the child without a father, and the widow: so that the blessing of the Lord your God may be on all the work of your hands.
- Darby Translation (DBY)
- When thou reapest thy harvest in thy field, and forgettest a sheaf in the field, thou shalt not return to fetch it; it shall be for the stranger, for the fatherless, and for the widow; that Jehovah thy God may bless thee in all the work of thy hands.
- Webster's Bible (WBS)
- When thou cuttest down thy harvest in thy field, and hast forgot a sheaf in the field, thou shalt not go again to fetch it: it shall be for the stranger, for the fatherless, and for the widow: that the LORD thy God may bless thee in all the work of thy hands.
- Young's Literal Translation (YLT)
- 'When thou reapest thy harvest in thy field, and hast forgotten a sheaf in a field, thou dost not turn back to take it; to the sojourner, to the fatherless, and to the widow, it is; so that Jehovah thy God doth bless thee in all the work of thy hands.
Read in context
- 17ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
- 18ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 19ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
- 20ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
- 21ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Cross references
- Leviticus 23:22 ಯಾಜಕಕಾಂಡ 23:22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Leviticus 19:9–10 ಯಾಜಕಕಾಂಡ 19:9–10ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು. ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Luke 14:13–14 ಲೂಕನು 14:13–14ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ; ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- Deuteronomy 14:29 ಧರ್ಮೋಪದೇಶಕಾಂಡ 14:29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Psalm 41:1–3 ಕೀರ್ತನೆಗಳು 41:1–3ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ. ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- 2 Corinthians 9:6–8 2 ಕೊರಿಂಥದವರಿಗೆ 9:6–8ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Isaiah 58:7–11 ಯೆಶಾಯ 58:7–11ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
Original words (Hebrew)
- down · H7114קָצַר qâtsar
- harvest · H7105קָצִיר qâtsîyr
- field · H7704שָׂדֶה sâdeh
- forgot · H7911שָׁכַח shâkach
- sheaf · H6016עֹמֶר ʻômer
- field · H7704שָׂדֶה sâdeh
- again · H7725שׁוּב shûwb
- fetch · H3947לָקַח lâqach
- stranger · H1616גֵּר gêr
- fatherless · H3490יָתוֹם yâthôwm
- widow · H490אַלְמָנָה ʼalmânâh
- God · H430אֱלֹהִים ʼĕlôhîym
- bless · H1288בָרַךְ bârak
- work · H4639מַעֲשֶׂה maʻăseh
- hands · H3027יָד yâd