Deuteronomy · chapter 24 · verse 2
Deuteronomy 24:2 in Kannada
ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.
Avalu avana maneyannu bittu hoda mele mattobbanige hendatiyaaga bahudu.
Deuteronomy 24:2 in English
- King James Version (KJV)
- And when she is departed out of his house, she may go and be another man’s [wife].
- World English Bible (WEB)
- When she has departed out of his house, she may go and be another man’s wife.
- American Standard Version (ASV)
- And when she is departed out of his house, she may go and be another man’s [wife].
- Bible in Basic English (BBE)
- And when she has gone away from him, she may become another man's wife.
- Darby Translation (DBY)
- And she shall depart out of his house, and go away, and may become another man's wife.
- Webster's Bible (WBS)
- And when she hath departed from his house, she may go and be another man's [wife] .
- Young's Literal Translation (YLT)
- and she hath gone out of his house, and hath gone and been another man's,
Read in context
- 1ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
- 2ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.
- 3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
- 4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
Cross references
- Ezekiel 44:22 ಯೆಹೆಜ್ಕೇಲನು 44:22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
- Leviticus 22:13 ಯಾಜಕಕಾಂಡ 22:13ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
- 1 Corinthians 7:15 1 ಕೊರಿಂಥದವರಿಗೆ 7:15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
- Leviticus 21:7 ಯಾಜಕಕಾಂಡ 21:7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
- Numbers 30:9 ಅರಣ್ಯಕಾಂಡ 30:9ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.
- Matthew 5:32 ಮತ್ತಾಯನು 5:32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
- Leviticus 21:14 ಯಾಜಕಕಾಂಡ 21:14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
- Mark 10:11 ಮಾರ್ಕನು 10:11ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.