Deuteronomy · chapter 24 · verse 20
Deuteronomy 24:20 in Kannada
ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
Ninna ippegalannu badidare mikkiddannu aarisa baaradu. Adu paranigoo dikkilladavanigoo vidha vegoo irali.
Deuteronomy 24:20 in English
- King James Version (KJV)
- When thou beatest thine olive tree, thou shalt not go over the boughs again: it shall be for the stranger, for the fatherless, and for the widow.
- World English Bible (WEB)
- When you beat your olive tree, you shall not go over the boughs again. It shall be for the foreigner, for the fatherless, and for the widow.
- American Standard Version (ASV)
- When thou beatest thine olive-tree, thou shalt not go over the boughs again: it shall be for the sojourner, for the fatherless, and for the widow.
- Bible in Basic English (BBE)
- When you are shaking the fruit from your olive-trees, do not go over the branches a second time: let some be for the man from a strange land, the child without a father, and the widow.
- Darby Translation (DBY)
- When thou shakest thine olive-tree, thou shalt not go over the boughs again; it shall be for the stranger, for the fatherless, and for the widow.
- Webster's Bible (WBS)
- When thou beatest thy olive-tree, thou shalt not go over the boughs again: it shall be for the stranger, for the fatherless, and for the widow.
- Young's Literal Translation (YLT)
- 'When thou beatest thine olive, thou dost not examine the branch behind thee; to the sojourner, to the fatherless, and to the widow, it is.
Read in context
- 18ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 19ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
- 20ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
- 21ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 22ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.