Deuteronomy · chapter 24 · verse 22
Deuteronomy 24:22 in Kannada
ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Neenu aiguptadeshadalli daasanaagiddi endu jnyaapaka maadikollabeku; aadadarinda ee kaaryavannu maadabekendu naanu ninage aajnyaapisuttene.
Deuteronomy 24:22 in English
- King James Version (KJV)
- And thou shalt remember that thou wast a bondman in the land of Egypt: therefore I command thee to do this thing.
- World English Bible (WEB)
- You shall remember that you were a slave in the land of Egypt. Therefore I command you to do this thing.
- American Standard Version (ASV)
- And thou shalt remember that thou wast a bondman in the land of Egypt: therefore I command thee to do this thing.
- Bible in Basic English (BBE)
- Keep in mind that you were a servant in the land of Egypt: for this is why I give you orders to do this.
- Darby Translation (DBY)
- And thou shalt remember that thou wast a bondman in the land of Egypt; therefore I command thee to do this thing.
- Webster's Bible (WBS)
- And thou shalt remember that thou wast a bond-man in the land of Egypt: therefore I command thee to do this thing.
- Young's Literal Translation (YLT)
- and thou hast remembered that a servant thou hast been in the land of Egypt; therefore I am commanding thee to do this thing.
Read in context
- 20ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
- 21ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 22ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Cross references
- Deuteronomy 24:18 ಧರ್ಮೋಪದೇಶಕಾಂಡ 24:18ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 2 Corinthians 8:8–9 2 ಕೊರಿಂಥದವರಿಗೆ 8:8–9ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Isaiah 51:1 ಯೆಶಾಯ 51:1ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
- 1 John 4:10–11 1 ಯೋಹಾನನು 4:10–11ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- Deuteronomy 7:8 ಧರ್ಮೋಪದೇಶಕಾಂಡ 7:8ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Deuteronomy 5:14–15 ಧರ್ಮೋಪದೇಶಕಾಂಡ 5:14–15ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.