Skip to content
ThuthiThuthiThuthi
Deuteronomy · chapter 24 · verse 3

Deuteronomy 24:3 in Kannada

ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ

Aa mattobba gandanu avalannu hage maadi tyaagapatravannu baredu avala kaiyalli kottu tanna maneyinda kaluhisibittare illave avalannu hendatiyaagi takkonda aa mattobba gandanu sattare

Deuteronomy 24:3 in English

King James Version (KJV)
And [if] the latter husband hate her, and write her a bill of divorcement, and giveth [it] in her hand, and sendeth her out of his house; or if the latter husband die, which took her [to be] his wife;
World English Bible (WEB)
If the latter husband hates her, and writes her a certificate of divorce, puts it in her hand, and sends her out of his house; or if the latter husband dies, who took her to be his wife;
American Standard Version (ASV)
And if the latter husband hate her, and write her a bill of divorcement, and give it in her hand, and send her out of his house; or if the latter husband die, who took her to be his wife;
Bible in Basic English (BBE)
And if the second husband has no love for her and, giving her a statement in writing, sends her away; or if death comes to the second husband to whom she was married;
Darby Translation (DBY)
And if the latter husband hate her, and write her a letter of divorce, and give it into her hand, and send her out of his house; or if the latter husband die who took her as his wife;
Webster's Bible (WBS)
And [if] the latter husband shall hate her, and write her a bill of divorcement, and give [it] in her hand, and send her out of his house; or if the latter husband shall die, who took her [to be] his wife;
Young's Literal Translation (YLT)
and the latter man hath hated her, and written for her a writing of divorce, and given [it] into her hand, and sent her out of his house, or when the latter man dieth, who hath taken her to himself for a wife:

Read in context

  1. 1ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
  2. 2ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.
  3. 3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
  4. 4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
  5. 5ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
Read all of Deuteronomy 24

Original words (Hebrew)

Deuteronomy 24:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.