Deuteronomy · chapter 24 · verse 5
Deuteronomy 24:5 in Kannada
ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
Obbanu hosadaagi hendatiyannu takkondare yuddhakke horadabaaradu; avaninda yaava dondoo kelasavannu maadisabaaradu; avanu ondu varusha bidugadeyaagi tanna maneyalliddu taanu takkonda hendatiyannu santosha padisabeku.
Deuteronomy 24:5 in English
- King James Version (KJV)
- When a man hath taken a new wife, he shall not go out to war, neither shall he be charged with any business: [but] he shall be free at home one year, and shall cheer up his wife which he hath taken.
- World English Bible (WEB)
- When a man takes a new wife, he shall not go out in the army, neither shall he be assigned any business. He shall be free at home one year, and shall cheer his wife whom he has taken.
- American Standard Version (ASV)
- When a man taketh a new wife, he shall not go out in the host, neither shall he be charged with any business: he shall be free at home one year, and shall cheer his wife whom he hath taken.
- Bible in Basic English (BBE)
- A newly married man will not have to go out with the army or undertake any business, but may be free for one year, living in his house for the comfort of his wife.
- Darby Translation (DBY)
- When a man hath newly taken a wife, he shall not go out with the army, neither shall any kind of business be imposed upon him; he shall be free for his house one year, and shall gladden his wife whom he hath taken.
- Webster's Bible (WBS)
- When a man hath newly taken a wife, he shall not go out to war, neither shall he be charged with any business: [but] he shall be free at home one year, and shall cheer his wife which he hath taken.
- Young's Literal Translation (YLT)
- 'When a man taketh a new wife, he doth not go out into the host, and [one] doth not pass over unto him for anything; free he is at his own house one year, and hath rejoiced his wife whom he hath taken.
Read in context
- 3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
- 4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
- 5ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
- 6ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
- 7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
Cross references
- Proverbs 5:18 ಜ್ಞಾನೋಕ್ತಿಗಳು 5:18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
- Deuteronomy 20:7 ಧರ್ಮೋಪದೇಶಕಾಂಡ 20:7ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Titus 2:4–5 ತೀತನಿಗೆ 2:4–5ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- Mark 10:6–9 ಮಾರ್ಕನು 10:6–9ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
- Matthew 19:4–6 ಮತ್ತಾಯನು 19:4–6ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
- Ecclesiastes 9:9 ಪ್ರಸಂಗಿ 9:9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- Ephesians 5:28–29 ಎಫೆಸದವರಿಗೆ 5:28–29ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- 1 Corinthians 7:10–15 1 ಕೊರಿಂಥದವರಿಗೆ 7:10–15ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು. ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು. ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು. ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ. ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
- 1 Corinthians 7:29 1 ಕೊರಿಂಥದವರಿಗೆ 7:29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
Original words (Hebrew)
- man · H376אִישׁ ʼîysh
- taken · H3947לָקַח lâqach
- new · H2319חָדָשׁ châdâsh
- wife · H802אִשָּׁה ʼishshâh
- out · H3318יָצָא yâtsâʼ
- war · H6635צָבָא tsâbâʼ
- charged · H5674עָבַר ʻâbar
- business · H1697דָּבָר dâbâr
- free · H5355נָקִי nâqîy
- home · H1004בַּיִת bayith
- one · H259אֶחָד ʼechâd
- year · H8141שָׁנֶה shâneh
- up · H8055שָׂמַח sâmach
- wife · H802אִשָּׁה ʼishshâh
- taken · H3947לָקַח lâqach