Skip to content
ThuthiThuthiThuthi
Deuteronomy · chapter 24 · verse 6

Deuteronomy 24:6 in Kannada

ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.

Beesuva kallinalli adikallaadaroo melkallaa daroo otteyaagi takkollabaaradu; haage maadidare praanavannu otteyaagi takkonda haagiruvadu.

Deuteronomy 24:6 in English

King James Version (KJV)
No man shall take the nether or the upper millstone to pledge: for he taketh [a man’s] life to pledge.
World English Bible (WEB)
No man shall take the mill or the upper millstone as a pledge, for he takes a life in pledge.
American Standard Version (ASV)
No man shall take the mill or the upper millstone to pledge; for he taketh [a man’s] life to pledge.
Bible in Basic English (BBE)
No one is to take, on account of a debt, the stones with which grain is crushed: for in doing so he takes a man's living.
Darby Translation (DBY)
No man shall take the hand-mill or the upper millstone in pledge; for it would be taking life in pledge.
Webster's Bible (WBS)
No man shall take the nether or the upper millstone for a pledge: for he taketh [a man's] life for a pledge.
Young's Literal Translation (YLT)
'None doth take in pledge millstones, and rider, for life it [is] he is taking in pledge.

Read in context

  1. 4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
  2. 5ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
  3. 6ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
  4. 7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
  5. 8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
Read all of Deuteronomy 24

Cross references

Original words (Hebrew)

Deuteronomy 24:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.