Skip to content
ThuthiThuthiThuthi
Deuteronomy · chapter 24 · verse 9

Deuteronomy 24:9 in Kannada

ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.

Neevu aiguptadinda horage baruvaaga ninna devaraada kartanu miryaamalige maargadalli maadiddannu jnyaapakamaadiko.

Deuteronomy 24:9 in English

King James Version (KJV)
Remember what the LORD thy God did unto Miriam by the way, after that ye were come forth out of Egypt.
World English Bible (WEB)
Remember what the LORD your God did to Miriam, by the way as you came out of Egypt.
American Standard Version (ASV)
Remember what Jehovah thy God did unto Miriam, by the way as ye came forth out of Egypt.
Bible in Basic English (BBE)
Keep in mind what the Lord your God did to Miriam on the way, when you came out of Egypt.
Darby Translation (DBY)
Remember what Jehovah thy God did unto Miriam on the way, after that ye came forth out of Egypt.
Webster's Bible (WBS)
Remember what the LORD thy God did to Miriam by the way, after that ye come forth from Egypt.
Young's Literal Translation (YLT)
remember that which Jehovah thy God hath done to Miriam in the way, in your coming out of Egypt.

Read in context

  1. 7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
  2. 8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
  3. 9ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
  4. 10ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
  5. 11ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
Read all of Deuteronomy 24

Cross references

Original words (Hebrew)

Deuteronomy 24:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.