Deuteronomy · chapter 25 · verse 10
Deuteronomy 25:10 in Kannada
ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
Aa mele avanige israayelinalli kerabidisikondavana mane endu hesaraagabeku endu helabeku.
Deuteronomy 25:10 in English
- King James Version (KJV)
- And his name shall be called in Israel, The house of him that hath his shoe loosed.
- World English Bible (WEB)
- His name shall be called in Israel, “The house of him who had his sandal removed.”
- American Standard Version (ASV)
- And his name shall be called in Israel, The house of him that hath his shoe loosed.
- Bible in Basic English (BBE)
- And his family will be named in Israel, The house of him whose shoe has been taken off.
- Darby Translation (DBY)
- And his name shall be called in Israel, The house of him that hath his shoe drawn off.
- Webster's Bible (WBS)
- And his name shall be called in Israel, The house of him that hath his shoe loosed.
- Young's Literal Translation (YLT)
- and his name hath been called in Israel — The house of him whose shoe is drawn off.
Read in context
- 8ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
- 9ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
- 10ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
- 11ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
- 12ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.