Skip to content
ThuthiThuthiThuthi
Deuteronomy · chapter 25 · verse 13

Deuteronomy 25:13 in Kannada

ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.

Ninna cheeladalli doddadu ondu, sannadu ondu heege vividha tookagalu ninagirabaaradu.

Deuteronomy 25:13 in English

King James Version (KJV)
Thou shalt not have in thy bag divers weights, a great and a small.
World English Bible (WEB)
You shall not have in your bag diverse weights, one heavy and one light.
American Standard Version (ASV)
Thou shalt not have in thy bag diverse weights, a great and a small.
Bible in Basic English (BBE)
Do not have in your bag different weights, a great and a small;
Darby Translation (DBY)
Thou shalt not have in thy bag divers weights, a great and a small.
Webster's Bible (WBS)
Thou shalt not have in thy bag divers weights, a great and a small:
Young's Literal Translation (YLT)
'Thou hast not in thy bag a stone and a stone, a great and a small.

Read in context

  1. 11ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
  2. 12ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.
  3. 13ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
  4. 14ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.
  5. 15ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
Read all of Deuteronomy 25

Cross references

Original words (Hebrew)

Deuteronomy 25:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.