Deuteronomy · chapter 25 · verse 15
Deuteronomy 25:15 in Kannada
ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
Poorna nyaayavaada tooka ninagirabeku; sampoorna nyaayavaada alate ninagirabeku; aaga ninna devaraada kartanu ninage koduva bhoomiya mele ninna dinagalu hechchaaguvavu.
Deuteronomy 25:15 in English
- King James Version (KJV)
- [But] thou shalt have a perfect and just weight, a perfect and just measure shalt thou have: that thy days may be lengthened in the land which the LORD thy God giveth thee.
- World English Bible (WEB)
- You shall have a perfect and just weight. You shall have a perfect and just measure, that your days may be long in the land which the LORD your God gives you.
- American Standard Version (ASV)
- A perfect and just weight shalt thou have; a perfect and just measure shalt thou have: that thy days may be long in the land which Jehovah thy God giveth thee.
- Bible in Basic English (BBE)
- But have a true weight and a true measure: so that your life may be long in the land which the Lord your God is giving you.
- Darby Translation (DBY)
- A perfect and just weight shalt thou have; a perfect and just ephah shalt thou have; that thy days may be prolonged in the land that Jehovah thy God giveth thee.
- Webster's Bible (WBS)
- [But] thou shalt have a perfect and just weight, a perfect and just measure shalt thou have; that thy days may be lengthened in the land which the LORD thy God giveth thee.
- Young's Literal Translation (YLT)
- Thou hast a stone complete and just, thou hast an ephah complete and just, so that they prolong thy days on the ground which Jehovah thy God is giving to thee;
Read in context
- 13ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
- 14ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.
- 15ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
- 16ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 17ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
Cross references
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Deuteronomy 6:18 ಧರ್ಮೋಪದೇಶಕಾಂಡ 6:18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- Deuteronomy 5:16 ಧರ್ಮೋಪದೇಶಕಾಂಡ 5:16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- Psalm 34:12 ಕೀರ್ತನೆಗಳು 34:12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
- Ephesians 6:3 ಎಫೆಸದವರಿಗೆ 6:3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- 1 Peter 3:10 1 ಪೇತ್ರನು 3:10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
- Deuteronomy 5:33 ಧರ್ಮೋಪದೇಶಕಾಂಡ 5:33ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Deuteronomy 11:9 ಧರ್ಮೋಪದೇಶಕಾಂಡ 11:9ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
- Deuteronomy 17:20 ಧರ್ಮೋಪದೇಶಕಾಂಡ 17:20ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.