Deuteronomy · chapter 25 · verse 16
Deuteronomy 25:16 in Kannada
ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
Anthavu galannu maaduvavarellaroo anyaayamaaduvava rellaroo ninna devaraada kartanige asahya.
Deuteronomy 25:16 in English
- King James Version (KJV)
- For all that do such things, [and] all that do unrighteously, [are] an abomination unto the LORD thy God.
- World English Bible (WEB)
- For all who do such things, all who do unrighteously, are an abomination to the LORD your God.
- American Standard Version (ASV)
- For all that do such things, [even] all that do unrighteously, are an abomination unto Jehovah thy God.
- Bible in Basic English (BBE)
- For all who do such things, and all whose ways are not upright, are disgusting to the Lord your God.
- Darby Translation (DBY)
- For every one that doeth such things, every one that doeth unrighteousness, is an abomination to Jehovah thy God.
- Webster's Bible (WBS)
- For all that do such things, [and] all that do unrighteously, [are] an abomination to the LORD thy God.
- Young's Literal Translation (YLT)
- for the abomination of Jehovah thy God [is] any one doing these things, any one doing iniquity.
Read in context
- 14ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.
- 15ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
- 16ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 17ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
- 18ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
Cross references
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Deuteronomy 22:5 ಧರ್ಮೋಪದೇಶಕಾಂಡ 22:5ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Deuteronomy 18:12 ಧರ್ಮೋಪದೇಶಕಾಂಡ 18:12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
- Amos 8:5–7 ಆಮೋಸ 8:5–7ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ? ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Proverbs 20:23 ಜ್ಞಾನೋಕ್ತಿಗಳು 20:23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.