Deuteronomy · chapter 25 · verse 17
Deuteronomy 25:17 in Kannada
ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
Neevu aiguptavannu bittu baruva maarga nadalli amaalekyanu ninage maadiddannu jnyaapaka maadiko.
Deuteronomy 25:17 in English
- King James Version (KJV)
- Remember what Amalek did unto thee by the way, when ye were come forth out of Egypt;
- World English Bible (WEB)
- Remember what Amalek did to you by the way as you came out of Egypt,
- American Standard Version (ASV)
- Remember what Amalek did unto thee by the way as ye came forth out of Egypt;
- Bible in Basic English (BBE)
- Keep in mind what Amalek did to you on your way from Egypt;
- Darby Translation (DBY)
- Remember what Amalek did unto thee on the way, when ye came forth out of Egypt;
- Webster's Bible (WBS)
- Remember what Amalek did to thee by the way, when ye had come forth from Egypt;
- Young's Literal Translation (YLT)
- 'Remember that which Amalek hath done to thee in the way, in your going out from Egypt,
Read in context
- 15ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
- 16ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 17ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
- 18ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- 19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
Cross references
- Exodus 17:8–16 ವಿಮೋಚನಕಾಂಡ 17:8–16ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು. ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು. ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು. ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು. ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Numbers 25:17–18 ಅರಣ್ಯಕಾಂಡ 25:17–18ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು. ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- Numbers 24:20 ಅರಣ್ಯಕಾಂಡ 24:20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.