Deuteronomy · chapter 25 · verse 19
Deuteronomy 25:19 in Kannada
ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
Aadadarinda ninna devaraada kartanu ninage vashamaadikolluvadakke svaastyavaagi koduva deshadalli suttalaagiruva shatrugalinda ninna devaraada kartanu ninnannu bidisi vishraanti kotta mele aamaalekyana jnyaapakavannu aakaashada kelaginda alisibidabeku; idannu mareyabaaradu.
Deuteronomy 25:19 in English
- King James Version (KJV)
- Therefore it shall be, when the LORD thy God hath given thee rest from all thine enemies round about, in the land which the LORD thy God giveth thee [for] an inheritance to possess it, [that] thou shalt blot out the remembrance of Amalek from under heaven; thou shalt not forget [it].
- World English Bible (WEB)
- Therefore it shall be, when the LORD your God has given you rest from all your enemies all around, in the land which the LORD your God gives you for an inheritance to possess it, that you shall blot out the memory of Amalek from under the sky. You shall not forget.
- American Standard Version (ASV)
- Therefore it shall be, when Jehovah thy God hath given thee rest from all thine enemies round about, in the land which Jehovah thy God giveth thee for an inheritance to possess it, that thou shalt blot out the remembrance of Amalek from under heaven; thou shalt not forget.
- Bible in Basic English (BBE)
- So when the Lord your God has given you rest from all who are against you on every side, in the land which the Lord your God is giving you for your heritage, see to it that the memory of Amalek is cut off from the earth; keep this in mind.
- Darby Translation (DBY)
- And it shall be, when Jehovah thy God shall have given thee rest from all thine enemies round about, in the land that Jehovah thy God giveth thee for an inheritance to possess it, that thou shalt blot out the remembrance of Amalek from under the heavens; thou shalt not forget it.
- Webster's Bible (WBS)
- Therefore it shall be, when the LORD thy God hath given thee rest from all thy enemies on all sides, in the land which the LORD thy God giveth thee [for] an inheritance to possess it, [that] thou shalt blot out the remembrance of Amalek from under heaven; thou shalt not forget [it] .
- Young's Literal Translation (YLT)
- And it hath been, in Jehovah thy God's giving rest to thee, from all thine enemies round about, in the land which Jehovah thy God is giving to thee — an inheritance to possess it — thou dost blot out the remembrance of Amalek from under the heavens — thou dost not forget.
Read in context
- 17ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
- 18ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- 19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
Cross references
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- Exodus 17:16 ವಿಮೋಚನಕಾಂಡ 17:16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- 1 Samuel 14:48 1 ಸಮುವೇಲನು 14:48ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
- Deuteronomy 9:14 ಧರ್ಮೋಪದೇಶಕಾಂಡ 9:14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- 1 Chronicles 4:43 1 ಪೂರ್ವಕಾಲವೃತ್ತಾಂತ 4:43ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
- Joshua 23:1 ಯೆಹೋಶುವ 23:1ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
- Psalm 83:7–17 ಕೀರ್ತನೆಗಳು 83:7–17ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ. ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು. ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು. ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು. ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Esther 3:1 ಎಸ್ತೇರಳು 3:1ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
- Joshua 7:12 ಯೆಹೋಶುವ 7:12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- 1 Samuel 27:8 1 ಸಮುವೇಲನು 27:8ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
- 1 Samuel 30:1–7 1 ಸಮುವೇಲನು 30:1–7ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು. ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು. ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು. ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು. ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
Original words (Hebrew)
- God · H430אֱלֹהִים ʼĕlôhîym
- rest · H5117נוּחַ nûwach
- enemies · H341אֹיֵב ʼôyêb
- about · H5439סָבִיב çâbîyb
- land · H776אֶרֶץ ʼerets
- God · H430אֱלֹהִים ʼĕlôhîym
- giveth · H5414נָתַן nâthan
- inheritance · H5159נַחֲלָה nachălâh
- possess · H3423יָרַשׁ yârash
- out · H4229מָחָה mâchâh
- remembrance · H2143זֵכֶר zêker
- Amalek · H6002עֲמָלֵק ʻĂmâlêq
- heaven · H8064שָׁמַיִם shâmayim
- forget · H7911שָׁכַח shâkach