Skip to content
ThuthiThuthiThuthi
Deuteronomy · chapter 25 · verse 3

Deuteronomy 25:3 in Kannada

ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.

Naalvattu etu avanige hodisabahudu, hechchalla idakkinta hechchu. Avanige bahala etugalannu hodedare ninna sahodaranu ninna kannugalige neechanendu kaanisaanu.

Deuteronomy 25:3 in English

King James Version (KJV)
Forty stripes he may give him, [and] not exceed: lest, [if] he should exceed, and beat him above these with many stripes, then thy brother should seem vile unto thee.
World English Bible (WEB)
He may sentence him to no more than forty stripes. He shall not give more, lest if he should give more and beat him more than that many stripes, then your brother will be degraded in your sight.
American Standard Version (ASV)
Forty stripes he may give him, he shall not exceed; lest, if he should exceed, and beat him above these with many stripes, then thy brother should seem vile unto thee.
Bible in Basic English (BBE)
He may be given forty blows, not more; for if more are given, your brother may be shamed before you.
Darby Translation (DBY)
With forty [stripes] shall they beat him; they shall not exceed, lest, if they continue to beat him with many stripes above these, thy brother become despicable in thine eyes.
Webster's Bible (WBS)
Forty stripes he may give him, [and] not exceed: lest [if] he should exceed, and beat him above these with many stripes, then thy brother should seem vile to thee.
Young's Literal Translation (YLT)
forty [times] he doth smite him — he is not adding, lest, he is adding to smite him above these — many stripes, and thy brother is lightly esteemed in thine eyes.

Read in context

  1. 1ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
  2. 2ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
  3. 3ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
  4. 4ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
  5. 5ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
Read all of Deuteronomy 25

Cross references

Original words (Hebrew)

Deuteronomy 25:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.