Deuteronomy · chapter 25 · verse 4
Deuteronomy 25:4 in Kannada
ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
Kanatuliyuvaaga ettina baayi kattabaaradu.
Deuteronomy 25:4 in English
- King James Version (KJV)
- Thou shalt not muzzle the ox when he treadeth out [the corn].
- World English Bible (WEB)
- You shall not muzzle the ox when he treads out the grain.
- American Standard Version (ASV)
- Thou shalt not muzzle the ox when he treadeth out [the grain].
- Bible in Basic English (BBE)
- Do not keep the ox from taking the grain when he is crushing it.
- Darby Translation (DBY)
- Thou shalt not muzzle the ox when he treadeth out [the corn].
- Webster's Bible (WBS)
- Thou shalt not muzzle the ox when he treadeth out [the corn] .
- Young's Literal Translation (YLT)
- 'Thou dost not muzzle an ox in its threshing.
Read in context
- 2ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
- 3ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
- 4ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
- 5ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
- 6ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
Cross references
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- 1 Corinthians 9:9–10 1 ಕೊರಿಂಥದವರಿಗೆ 9:9–10ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- Hosea 10:11 ಹೋಶೇಯ 10:11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
- Isaiah 28:27 ಯೆಶಾಯ 28:27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.