Deuteronomy · chapter 25 · verse 7
Deuteronomy 25:7 in Kannada
ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
Aadare aa manushyanu tanna attigeyannu takkollalu manassilladiddare attigeyu baagalina balige hiriyara hattira bandu--nanna gandana sahodaranu tanna sahodaranige israayelinalli hesarannu ebbisalu manassillade nanage gandana sahodaranaagi tanna kartavyavannu nadisalu manassillade iddaane endu helabeku.
Deuteronomy 25:7 in English
- King James Version (KJV)
- And if the man like not to take his brother’s wife, then let his brother’s wife go up to the gate unto the elders, and say, My husband’s brother refuseth to raise up unto his brother a name in Israel, he will not perform the duty of my husband’s brother.
- World English Bible (WEB)
- If the man doesn’t want to take his brother’s wife, then his brother’s wife shall go up to the gate to the elders, and say, “My husband’s brother refuses to raise up to his brother a name in Israel. He will not perform the duty of a husband’s brother to me.”
- American Standard Version (ASV)
- And if the man like not to take his brother’s wife, then his brother’s wife shall go up to the gate unto the elders, and say, My husband’s brother refuseth to raise up unto his brother a name in Israel; he will not perform the duty of a husband’s brother unto me.
- Bible in Basic English (BBE)
- But if the man says he will not take his brother's wife, then let the wife go to the responsible men of the town, and say, My husband's brother will not keep his brother's name living in Israel; he will not do what it is right for a husband's brother to do.
- Darby Translation (DBY)
- But if the man like not to take his brother's wife, his brother's wife shall go up to the gate unto the elders, and say, My husband's brother refuseth to raise up unto his brother a name in Israel: he will not perform for me the duty of a husband's brother.
- Webster's Bible (WBS)
- And if the man shall not like to take his brother's wife, then let his brother's wife go up to the gate to the elders, and say, My husband's brother refuseth to raise up to his brother a name in Israel, he will not perform the duty of my husband's brother.
- Young's Literal Translation (YLT)
- 'And if the man doth not delight to take his brother's wife, then hath his brother's wife gone up to the gate, unto the elders, and said, My husband's brother is refusing to raise up to his brother a name in Israel; he hath not been willing to perform the duty of my husband's brother;
Read in context
- 5ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
- 6ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
- 7ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
- 8ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
- 9ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
Cross references
- Ruth 4:5–6 ರೂತಳು 4:5–6ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು. ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
- Ruth 4:1–2 ರೂತಳು 4:1–2ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು. ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.
Original words (Hebrew)
- man · H376אִישׁ ʼîysh
- like · H2654חָפֵץ châphêts
- take · H3947לָקַח lâqach
- brother’s wife · H2994יְבֵמֶת Yᵉbêmeth
- brother’s wife · H2994יְבֵמֶת Yᵉbêmeth
- up · H5927עָלָה ʻâlâh
- gate · H8179שַׁעַר shaʻar
- elders · H2205זָקֵן zâqên
- say · H559אָמַר ʼâmar
- husband’s brother · H2993יָבָם yâbâm
- refuseth · H3985מָאֵן mâʼên
- up · H6965קוּם qûwm
- brother · H251אָח ʼâch
- name · H8034שֵׁם shêm
- Israel · H3478יִשְׂרָאֵל Yisrâʼêl
- will · H14אָבָה ʼâbâh
- husband’s brother · H2992יָבַם yâbam