Skip to content
ThuthiThuthiThuthi
Deuteronomy · chapter 25 · verse 8

Deuteronomy 25:8 in Kannada

ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ

Aaga pattanada hiriyaru avanannu karedu avana sangada maatanaadabeku; avanu--avalannu takkolluvadakke nanage manassilla vendu samarthisidare

Deuteronomy 25:8 in English

King James Version (KJV)
Then the elders of his city shall call him, and speak unto him: and [if] he stand [to it], and say, I like not to take her;
World English Bible (WEB)
Then the elders of his city shall call him, and speak to him. If he stands and says, “I don’t want to take her,”
American Standard Version (ASV)
Then the elders of his city shall call him, and speak unto him: and if he stand, and say, I like not to take her;
Bible in Basic English (BBE)
Then the responsible men of the town will send for the man, and have talk with him: and if he still says, I will not take her;
Darby Translation (DBY)
Then the elders of his city shall call him and speak unto him; and if he stand to it and say, I like not to take her;
Webster's Bible (WBS)
Then the elders of his city shall call him, and speak to him: and [if] he shall stand [to it] , and say, I like not to take her,
Young's Literal Translation (YLT)
and the elders of his city have called for him, and spoken unto him, and he hath stood and said, I have no desire to take her;

Read in context

  1. 6ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
  2. 7ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
  3. 8ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
  4. 9ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
  5. 10ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
Read all of Deuteronomy 25

Cross references

Original words (Hebrew)

Deuteronomy 25:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.