Deuteronomy · chapter 25 · verse 9
Deuteronomy 25:9 in Kannada
ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
Avana attige hiriyara munde avana balige bandu keravannu avana paadadinda bidisi avana mukhadalli uguli uttara kottu--tanna sahodarana maneyannu kattadavanige heegeye maadabeku.
Deuteronomy 25:9 in English
- King James Version (KJV)
- Then shall his brother’s wife come unto him in the presence of the elders, and loose his shoe from off his foot, and spit in his face, and shall answer and say, So shall it be done unto that man that will not build up his brother’s house.
- World English Bible (WEB)
- then his brother’s wife shall come to him in the presence of the elders, and loose his sandal from off his foot, and spit in his face. She shall answer and say, “So shall it be done to the man who does not build up his brother’s house.”
- American Standard Version (ASV)
- then shall his brother’s wife come unto him in the presence of the elders, and loose his shoe from off his foot, and spit in his face; and she shall answer and say, So shall it be done unto the man that doth not build up his brother’s house.
- Bible in Basic English (BBE)
- Then his brother's wife is to come to him, before the responsible men of the town, and take his shoe off his foot, and put shame on him, and say, So let it be done to the man who will not take care of his brother's name.
- Darby Translation (DBY)
- then shall his brother's wife come near to him before the eyes of the elders, and draw his sandal from his foot, and spit in his face, and shall answer and say, So shall it be done unto the man that will not build up his brother's house.
- Webster's Bible (WBS)
- Then shall his brother's wife come to him in the presence of the elders, and loose his shoe from off his foot, and spit in his face, and shall answer and say, So shall it be done to that man that will not build up his brother's house.
- Young's Literal Translation (YLT)
- 'Then hath his brother's wife drawn nigh unto him, before the eyes of the elders, and drawn his shoe from off his foot, and spat in his face, and answered and said, Thus it is done to the man who doth not build up the house of his brother;
Read in context
- 7ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
- 8ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
- 9ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
- 10ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
- 11ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
Cross references
- Numbers 12:14 ಅರಣ್ಯಕಾಂಡ 12:14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
- Ruth 4:7–8 ರೂತಳು 4:7–8ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು. ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
- Matthew 26:67 ಮತ್ತಾಯನು 26:67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- Ruth 4:10–11 ರೂತಳು 4:10–11ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Genesis 38:8–10 ಆದಿಕಾಂಡ 38:8–10ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- John 1:27 ಯೋಹಾನನು 1:27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Mark 10:34 ಮಾರ್ಕನು 10:34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Mark 1:7 ಮಾರ್ಕನು 1:7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- Matthew 27:30 ಮತ್ತಾಯನು 27:30ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
- Job 30:10 ಯೋಬನು 30:10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
Original words (Hebrew)
- brother’s wife · H2994יְבֵמֶת Yᵉbêmeth
- come · H5066נָגַשׁ nâgash
- presence · H5869עַיִן ʻayin
- elders · H2205זָקֵן zâqên
- loose · H2502חָלַץ châlats
- shoe · H5275נַעַל naʻal
- foot · H7272רֶגֶל regel
- spit · H3417יָרָק yârâq
- face · H6440פָּנִים pânîym
- answer · H6030עָנָה ʻânâh
- say · H559אָמַר ʼâmar
- done · H6213עָשָׂה ʻâsâh
- man · H376אִישׁ ʼîysh
- up · H1129בָּנָה bânâh
- brother’s · H251אָח ʼâch
- house · H1004בַּיִת bayith