Deuteronomy · chapter 26 · verse 1
Deuteronomy 26:1 in Kannada
ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
Idallade ninna devaraada kartanu ninage svaastyavaagi koduva deshakke neenu bandu adannu svaadheenamaadikondu adaralli vaasamaaduvaaga
Deuteronomy 26:1 in English
- King James Version (KJV)
- And it shall be, when thou [art] come in unto the land which the LORD thy God giveth thee [for] an inheritance, and possessest it, and dwellest therein;
- World English Bible (WEB)
- It shall be, when you have come in to the land which the LORD your God gives you for an inheritance, possess it, and dwell in it,
- American Standard Version (ASV)
- And it shall be, when thou art come in unto the land which Jehovah thy God giveth thee for an inheritance, and possessest it, and dwellest therein,
- Bible in Basic English (BBE)
- Now when you have come into the land which the Lord is giving you for your heritage, and you have made it yours and are living in it;
- Darby Translation (DBY)
- And it shall be when thou comest into the land that Jehovah thy God giveth thee for an inheritance, and possessest it, and dwellest therein,
- Webster's Bible (WBS)
- And it shall be, when thou hast come in to the land which the LORD thy God giveth thee [for] an inheritance, and possessest it, and dwellest therein;
- Young's Literal Translation (YLT)
- 'And it hath been, when thou comest in unto the land which Jehovah thy God is giving to thee — an inheritance, and thou hast possessed it, and dwelt in it,
Read in context
- 1ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
- 2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
- 3ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.
Cross references
- Deuteronomy 17:14 ಧರ್ಮೋಪದೇಶಕಾಂಡ 17:14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
- Deuteronomy 5:31 ಧರ್ಮೋಪದೇಶಕಾಂಡ 5:31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- Deuteronomy 18:9 ಧರ್ಮೋಪದೇಶಕಾಂಡ 18:9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
- Deuteronomy 6:1–10 ಧರ್ಮೋಪದೇಶಕಾಂಡ 6:1–10ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು; ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ. ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು. ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು. ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು. ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
- Deuteronomy 13:9 ಧರ್ಮೋಪದೇಶಕಾಂಡ 13:9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- Deuteronomy 7:1 ಧರ್ಮೋಪದೇಶಕಾಂಡ 7:1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
- Numbers 15:2 ಅರಣ್ಯಕಾಂಡ 15:2ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
- Numbers 15:18 ಅರಣ್ಯಕಾಂಡ 15:18ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
- Deuteronomy 13:1 ಧರ್ಮೋಪದೇಶಕಾಂಡ 13:1ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ