Skip to content
ThuthiThuthiThuthi
Deuteronomy · chapter 26 · verse 10

Deuteronomy 26:10 in Kannada

ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.

Heegiruvadarinda igo kartane, neenu nanage kotta bhoomiya prathama phalavannu tandi ddene endu helabeku. Aaga adannu ninna deva raada kartana munde neenu ittu ninna devaraada kartanannu aaraadhisabeku.

Deuteronomy 26:10 in English

King James Version (KJV)
And now, behold, I have brought the firstfruits of the land, which thou, O LORD, hast given me. And thou shalt set it before the LORD thy God, and worship before the LORD thy God:
World English Bible (WEB)
Now, behold, I have brought the first of the fruit of the ground, which you, the LORD, have given me.” You shall set it down before the LORD your God, and worship before the LORD your God.
American Standard Version (ASV)
And now, behold, I have brought the first of the fruit of the ground, which thou, O Jehovah, hast given me. And thou shalt set it down before Jehovah thy God, and worship before Jehovah thy God:
Bible in Basic English (BBE)
So now, I have come here with the first of the fruits of the earth which you, O Lord, have given me. Then you will put it down before the Lord your God and give him worship:
Darby Translation (DBY)
And now, behold, I have brought the first of the fruits of the land, which thou, Jehovah, hast given me. And thou shalt set it down before Jehovah thy God, and worship before Jehovah thy God.
Webster's Bible (WBS)
And now, behold, I have brought the first-fruits of the land, which thou, O LORD, hast given me: and thou shalt set it before the LORD thy God, and worship before the LORD thy God:
Young's Literal Translation (YLT)
'And now, lo, I have brought in the first of the fruits of the ground which thou hast given to me, O Jehovah; — and thou hast placed it before Jehovah thy God, and bowed thyself before Jehovah thy God,

Read in context

  1. 8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
  2. 9ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
  3. 10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
  4. 11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
  5. 12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
Read all of Deuteronomy 26

Cross references

Original words (Hebrew)

Deuteronomy 26:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.