Deuteronomy · chapter 26 · verse 12
Deuteronomy 26:12 in Kannada
ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
Hattaneya paalannu koduva varushavaagiruva mooraneya varushadalli neenu ninna ellaa huttu valiya hattane paalannu kottu teerisida mele levigoo paravaasigoo dikkilladavanigoo vidhavegoo kodabeku; avanu ninna baagalugalalli tindu trupti hondali.
Deuteronomy 26:12 in English
- King James Version (KJV)
- When thou hast made an end of tithing all the tithes of thine increase the third year, [which is] the year of tithing, and hast given [it] unto the Levite, the stranger, the fatherless, and the widow, that they may eat within thy gates, and be filled;
- World English Bible (WEB)
- When you have finished tithing all the tithe of your increase in the third year, which is the year of tithing, then you shall give it to the Levite, to the foreigner, to the fatherless, and to the widow, that they may eat within your gates and be filled.
- American Standard Version (ASV)
- When thou hast made an end of tithing all the tithe of thine increase in the third year, which is the year of tithing, then thou shalt give it unto the Levite, to the sojourner, to the fatherless, and to the widow, that they may eat within thy gates, and be filled.
- Bible in Basic English (BBE)
- When you have taken out a tenth from the tenth of all your produce in the third year, which is the year when this has to be done, give it to the Levite, and the man from a strange land, and the child without a father, and the widow, so that they may have food in your towns and be full;
- Darby Translation (DBY)
- When thou hast made an end of tithing all the tithes of thy produce in the third year, the year of tithing, thou shalt give it to the Levite, to the stranger, to the fatherless, and to the widow, that they may eat in thy gates, and be filled;
- Webster's Bible (WBS)
- When thou hast made an end of tithing all the tithes of thy increase the third year, [which is] the year of tithing, and hast given [it] to the Levite, the stranger, the fatherless, and the widow, that they may eat within thy gates, and be filled:
- Young's Literal Translation (YLT)
- 'When thou dost complete to tithe all the tithe of thine increase in the third year, the year of the tithe, then thou hast given to the Levite, to the sojourner, to the fatherless, and to the widow, and they have eaten within thy gates, and been satisfied,
Read in context
- 10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- 11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
- 12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
- 13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
- 14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
Cross references
- Numbers 18:24 ಅರಣ್ಯಕಾಂಡ 18:24ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Leviticus 27:30 ಯಾಜಕಕಾಂಡ 27:30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
- Philippians 4:18–19 ಫಿಲಿಪ್ಪಿಯವರಿಗೆ 4:18–19ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Deuteronomy 14:22–29 ಧರ್ಮೋಪದೇಶಕಾಂಡ 14:22–29ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ. ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- Hebrews 7:5 ಇಬ್ರಿಯರಿಗೆ 7:5ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
- Deuteronomy 16:14 ಧರ್ಮೋಪದೇಶಕಾಂಡ 16:14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- Deuteronomy 12:17–19 ಧರ್ಮೋಪದೇಶಕಾಂಡ 12:17–19ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Hebrews 7:9 ಇಬ್ರಿಯರಿಗೆ 7:9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
Original words (Hebrew)
- end · H3615כָּלָה kâlâh
- tithing · H6237עָשַׂר ʻâsar
- tithes · H4643מַעֲשֵׂר maʻăsêr
- increase · H8393תְּבוּאָה tᵉbûwʼâh
- third · H7992שְׁלִישִׁי shᵉlîyshîy
- year · H8141שָׁנֶה shâneh
- year · H8141שָׁנֶה shâneh
- tithing · H4643מַעֲשֵׂר maʻăsêr
- given · H5414נָתַן nâthan
- Levite · H3881לֵוִיִּי Lêvîyîy
- stranger · H1616גֵּר gêr
- fatherless · H3490יָתוֹם yâthôwm
- widow · H490אַלְמָנָה ʼalmânâh
- eat · H398אָכַל ʼâkal
- gates · H8179שַׁעַר shaʻar
- filled · H7646שָׂבַע sâbaʻ