Deuteronomy · chapter 26 · verse 14
Deuteronomy 26:14 in Kannada
ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
Duhkhadalliruvaaga adaralli tinnalilla, adaralli takkondu ashuddhavaadaddakkoo upayogisalilla. Adaralli sattavarigoskara enoo kodalilla; nanna devaraada kartana maatannu keliddene; neenu nanage aajnyaapisiddellaadara prakaara maadiddene.
Deuteronomy 26:14 in English
- King James Version (KJV)
- I have not eaten thereof in my mourning, neither have I taken away [ought] thereof for [any] unclean [use], nor given [ought] thereof for the dead: [but] I have hearkened to the voice of the LORD my God, [and] have done according to all that thou hast commanded me.
- World English Bible (WEB)
- I have not eaten of it in my mourning, neither have I removed any of it while I was unclean, nor given of it for the dead. I have listened to the LORD my God’s voice. I have done according to all that you have commanded me.
- American Standard Version (ASV)
- I have not eaten thereof in my mourning, neither have I put away thereof, being unclean, nor given thereof for the dead: I have hearkened to the voice of Jehovah my God; I have done according to all that thou hast commanded me.
- Bible in Basic English (BBE)
- No part of these things has been used for food in a time of weeping, or put away when I was unclean, or given for the dead: I have given ear to the voice of the Lord my God, and have done all you have given me orders to do.
- Darby Translation (DBY)
- I have not eaten thereof in my mourning, neither have I brought away thereof in uncleanness, nor given thereof for a dead person; I have hearkened to the voice of Jehovah my God; I have done according to all that thou hast commanded me.
- Webster's Bible (WBS)
- I have not eaten of it in my mourning, neither have I taken away [aught] of it for [any] unclean [use] , nor given [aught] of it for the dead: [but] I have hearkened to the voice of the LORD my God, [and] have done according to all that thou hast commanded me.
- Young's Literal Translation (YLT)
- I have not eaten in mine affliction of it, nor have I put away of it for uncleanness, nor have I given of it for the dead; I have hearkened to the voice of Jehovah my God; I have done according to all that Thou hast commanded me;
Read in context
- 12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
- 13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
- 14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
- 15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
- 16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
Cross references
- Leviticus 7:20 ಯಾಜಕಕಾಂಡ 7:20ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- Hosea 9:4 ಹೋಶೇಯ 9:4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
- Leviticus 21:1 ಯಾಜಕಕಾಂಡ 21:1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
- Leviticus 21:11 ಯಾಜಕಕಾಂಡ 21:11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- Psalm 106:28 ಕೀರ್ತನೆಗಳು 106:28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
- Ezekiel 24:17 ಯೆಹೆಜ್ಕೇಲನು 24:17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- Malachi 2:13 ಮಲಾಕಿಯ 2:13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.