Deuteronomy · chapter 26 · verse 15
Deuteronomy 26:15 in Kannada
ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
Aakaashadolaginda, ninna parishuddha nivaasado laginda kannidu; ninna janaraada israayelannoo neenu namma pitrugalige pramaanamaadida prakaara namage kottantha haaloo jenoo hariyuva deshavaagiruvantha deshavannoo aasheervadisu endu helabeku.
Deuteronomy 26:15 in English
- King James Version (KJV)
- Look down from thy holy habitation, from heaven, and bless thy people Israel, and the land which thou hast given us, as thou swarest unto our fathers, a land that floweth with milk and honey.
- World English Bible (WEB)
- Look down from your holy habitation, from heaven, and bless your people Israel, and the ground which you have given us, as you swore to our fathers, a land flowing with milk and honey.”
- American Standard Version (ASV)
- Look down from thy holy habitation, from heaven, and bless thy people Israel, and the ground which thou hast given us, as thou swarest unto our fathers, a land flowing with milk and honey.
- Bible in Basic English (BBE)
- So, looking down from your holy place in heaven, send your blessing on your people Israel and on the land which you have given us, as you said in your oath to our fathers, a land flowing with milk and honey.
- Darby Translation (DBY)
- Look down from thy holy habitation, from the heavens, and bless thy people Israel, and the land that thou hast given us as thou didst swear unto our fathers, a land flowing with milk and honey!
- Webster's Bible (WBS)
- Look down from thy holy habitation, from heaven, and bless thy people Israel, and the land which thou hast given us, as thou didst swear to our fathers, a land that floweth with milk and honey.
- Young's Literal Translation (YLT)
- look from Thy holy habitation, from the heavens, and bless Thy people Israel, and the ground which Thou hast given to us, as Thou hast sworn to our fathers — a land flowing [with] milk and honey.
Read in context
- 13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
- 14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
- 15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
- 16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
- 17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
Cross references
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Zechariah 2:13 ಜೆಕರ್ಯ 2:13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 1 Kings 8:43 1 ಅರಸುಗಳು 8:43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Jeremiah 31:23 ಯೆರೆಮೀಯ 31:23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
- Acts 7:49 ಅಪೊಸ್ತಲರ ಕೃತ್ಯಗಳು 7:49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- Isaiah 66:1–2 ಯೆಶಾಯ 66:1–2ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ? ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- Psalm 28:9 ಕೀರ್ತನೆಗಳು 28:9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Hebrews 6:13–18 ಇಬ್ರಿಯರಿಗೆ 6:13–18ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Deuteronomy 26:7 ಧರ್ಮೋಪದೇಶಕಾಂಡ 26:7ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
Original words (Hebrew)
- down · H8259שָׁקַף shâqaph
- holy · H6944קֹדֶשׁ qôdesh
- habitation · H4583מָעוֹן mâʻôwn
- heaven · H8064שָׁמַיִם shâmayim
- bless · H1288בָרַךְ bârak
- people · H5971עַם ʻam
- Israel · H3478יִשְׂרָאֵל Yisrâʼêl
- land · H127אֲדָמָה ʼădâmâh
- given · H5414נָתַן nâthan
- swarest · H7650שָׁבַע shâbaʻ
- fathers · H1אָב ʼâb
- land · H776אֶרֶץ ʼerets
- floweth · H2100זוּב zûwb
- milk · H2461חָלָב châlâb
- honey · H1706דְּבַשׁ dᵉbash