Skip to content
ThuthiThuthiThuthi
Deuteronomy · chapter 26 · verse 16

Deuteronomy 26:16 in Kannada

ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.

Ee niyama nyaayagalannu maadabekendu ninna devaraada kartanu eehottu ninage aajnyaapisu ttaane; aadadarinda ninna poornahrudayadindaloo ninna poornapraanadindaloo kaapaadi kaikolla beku.

Deuteronomy 26:16 in English

King James Version (KJV)
This day the LORD thy God hath commanded thee to do these statutes and judgments: thou shalt therefore keep and do them with all thine heart, and with all thy soul.
World English Bible (WEB)
Today the LORD your God commands you to do these statutes and ordinances. You shall therefore keep and do them with all your heart and with all your soul.
American Standard Version (ASV)
This day Jehovah thy God commandeth thee to do these statutes and ordinances: thou shalt therefore keep and do them with all thy heart, and with all thy soul.
Bible in Basic English (BBE)
Today the Lord your God gives you orders to keep all these laws and decisions: so then keep and do them with all your heart and all your soul.
Darby Translation (DBY)
This day Jehovah thy God hath commanded thee to do these statutes and ordinances; and thou shalt keep and do them with all thy heart and with all thy soul.
Webster's Bible (WBS)
This day the LORD thy God hath commanded thee to perform these statutes and judgments: thou shalt therefore keep and do them with all thy heart, and with all thy soul.
Young's Literal Translation (YLT)
'This day Jehovah thy God is commanding thee to do these statutes and judgments; and thou hast hearkened and done them with all thy heart, and with all thy soul,

Read in context

  1. 14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
  2. 15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
  3. 16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
  4. 17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
  5. 18ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Read all of Deuteronomy 26

Cross references

Original words (Hebrew)

Deuteronomy 26:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.