Skip to content
ThuthiThuthiThuthi
Deuteronomy · chapter 26 · verse 17

Deuteronomy 26:17 in Kannada

ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.

Neenu eehottu kartanu--ninage devaraagabekendoo aatana maargagalalli nadedu aatana niyama aajnye nyaayagalannu kaapaadi aatana svara keluttenendoo drudhavaagi helidi.

Deuteronomy 26:17 in English

King James Version (KJV)
Thou hast avouched the LORD this day to be thy God, and to walk in his ways, and to keep his statutes, and his commandments, and his judgments, and to hearken unto his voice:
World English Bible (WEB)
You have declared today that the LORD is your God, and that you would walk in his ways, keep his statutes, his commandments, and his ordinances, and listen to his voice.
American Standard Version (ASV)
Thou hast avouched Jehovah this day to be thy God, and that thou wouldest walk in his ways, and keep his statutes, and his commandments, and his ordinances, and hearken unto his voice:
Bible in Basic English (BBE)
Today you have given witness that the Lord is your God, and that you will go in his ways and keep his laws and his orders and his decisions and give ear to his voice:
Darby Translation (DBY)
Thou hast this day accepted Jehovah to be thy God, and to walk in his ways, and keep his statutes, and his commandments, and his ordinances, and to hearken unto his voice;
Webster's Bible (WBS)
Thou hast avouched the LORD this day to be thy God, and to walk in his ways, and to keep his statutes, and his commandments, and his judgments, and to hearken to his voice:
Young's Literal Translation (YLT)
Jehovah thou hast caused to promise to-day to become thy God, and to walk in His ways, and to keep His statutes, and His commands, and His judgments, and to hearken to His voice.

Read in context

  1. 15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
  2. 16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
  3. 17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
  4. 18ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
  5. 19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Read all of Deuteronomy 26

Cross references

Original words (Hebrew)

Deuteronomy 26:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.