Deuteronomy · chapter 26 · verse 18
Deuteronomy 26:18 in Kannada
ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Kartanu eehottu ninage taanu vaagdaanamaadidante neenu aatanige asamaanya janavaagabekendoo aatana ellaa aajnyegalannu kaapaadabekendooaatanu maadida ellaa janaangagala mele stutiyalliyoo hesarinalliyoo ghanateyalliyoo neenu unnata vaagabekendoo neenu ninna devaraada kartanige aatanu helidante parishuddha janavaagabekendoo drudhavaagi heliddaane.
Deuteronomy 26:18 in English
- King James Version (KJV)
- And the LORD hath avouched thee this day to be his peculiar people, as he hath promised thee, and that [thou] shouldest keep all his commandments;
- World English Bible (WEB)
- The LORD has declared today that you are a people for his own possession, as he has promised you, and that you should keep all his commandments.
- American Standard Version (ASV)
- and Jehovah hath avouched thee this day to be a people for his own possession, as he hath promised thee, and that thou shouldest keep all his commandments;
- Bible in Basic English (BBE)
- And the Lord has made it clear this day that you are a special people to him, as he gave you his word; and that you are to keep all his orders;
- Darby Translation (DBY)
- and Jehovah hath accepted thee this day to be a people of possession to him, as he hath told thee, and that thou shouldest keep all his commandments,
- Webster's Bible (WBS)
- And the LORD hath avouched thee this day to be his peculiar people, as he hath promised thee, and that [thou] shouldst keep all his commandments;
- Young's Literal Translation (YLT)
- 'And Jehovah hath caused thee to promise to-day to become His people, a peculiar treasure, as He hath spoken to thee, and to keep all His commands;
Read in context
- 16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
- 17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
- 18ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- 19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Cross references
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Deuteronomy 28:9 ಧರ್ಮೋಪದೇಶಕಾಂಡ 28:9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- Deuteronomy 14:2 ಧರ್ಮೋಪದೇಶಕಾಂಡ 14:2ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Jeremiah 31:32–34 ಯೆರೆಮೀಯ 31:32–34ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.