Deuteronomy · chapter 26 · verse 19
Deuteronomy 26:19 in Kannada
ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Aatanu maadida ellaa janaangagala mele stutiyalliyoo hesarinalliyoo ghanateyalliyoo neenu unnata vaagabekendoo neenu ninna devaraada kartanige aatanu helidante parishuddha janavaagabekendoo drudhavaagi heliddaane.
Deuteronomy 26:19 in English
- King James Version (KJV)
- And to make thee high above all nations which he hath made, in praise, and in name, and in honour; and that thou mayest be an holy people unto the LORD thy God, as he hath spoken.
- World English Bible (WEB)
- He will make you high above all nations that he has made, in praise, in name, and in honor, and that you may be a holy people to the LORD your God, as he has spoken.
- American Standard Version (ASV)
- and to make thee high above all nations that he hath made, in praise, and in name, and in honor; and that thou mayest be a holy people unto Jehovah thy God, as he hath spoken.
- Bible in Basic English (BBE)
- And that he will make you high over all the nations he has made, in praise, in name, and in honour, and that you are to be a holy people to the Lord your God as he has said.
- Darby Translation (DBY)
- so that he should make thee high above all the nations which he hath made, in praise and in name and in honour; and that thou shouldest be a holy people to Jehovah thy God, as he hath said.
- Webster's Bible (WBS)
- And to make thee high above all nations which he hath made, in praise, and in name, and in honor; and that thou mayest be a holy people to the LORD thy God, as he hath spoken.
- Young's Literal Translation (YLT)
- so as to make thee uppermost above all the nations whom He hath made for a praise, and for a name, and for beauty, and for thy being a holy people to Jehovah thy God, as He hath spoken.
Read in context
- 17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
- 18ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- 19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Deuteronomy 28:1 ಧರ್ಮೋಪದೇಶಕಾಂಡ 28:1ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Deuteronomy 4:7–8 ಧರ್ಮೋಪದೇಶಕಾಂಡ 4:7–8ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Isaiah 62:12 ಯೆಶಾಯ 62:12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Revelation 1:5–6 ಪ್ರಕಟನೆ 1:5–6ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Ezekiel 16:12–14 ಯೆಹೆಜ್ಕೇಲನು 16:12–14ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
- Zephaniah 3:19 ಚೆಫನ್ಯ 3:19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Deuteronomy 28:9 ಧರ್ಮೋಪದೇಶಕಾಂಡ 28:9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.