Skip to content
ThuthiThuthiThuthi
Deuteronomy · chapter 26 · verse 3

Deuteronomy 26:3 in Kannada

ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.

Alli aa kaaladalliruva yaajakana balige hogi avanige--kartanu namma pitrugalige koduttenendu pramaanamaadida deshadalli naanu seriddenendu eehottu ninna devaraada kartanige pramaanamaaduttene endu helabeku.

Deuteronomy 26:3 in English

King James Version (KJV)
And thou shalt go unto the priest that shall be in those days, and say unto him, I profess this day unto the LORD thy God, that I am come unto the country which the LORD sware unto our fathers for to give us.
World English Bible (WEB)
You shall come to the priest who shall be in those days, and tell him, “I profess today to the LORD your God, that I have come to the land which the LORD swore to our fathers to give us.”
American Standard Version (ASV)
And thou shalt come unto the priest that shall be in those days, and say unto him, I profess this day unto Jehovah thy God, that I am come unto the land which Jehovah sware unto our fathers to give us.
Bible in Basic English (BBE)
And you are to come to him who is priest at that time, and say to him, I give witness today before the Lord your God, that I have come into the land which the Lord made an oath to our fathers to give us.
Darby Translation (DBY)
and thou shalt come unto the priest that shall be in those days, and say unto him, I profess this day unto Jehovah thy God, that I am come unto the land that Jehovah swore unto our fathers to give us.
Webster's Bible (WBS)
And thou shalt go to the priest that shall be in those days, and say to him, I profess this day to the LORD thy God, that I have come to the country which the Lord swore to our fathers to give us.
Young's Literal Translation (YLT)
'And thou hast come in unto the priest who is in those days, and hast said unto him, I have declared to-day to Jehovah thy God, that I have come in unto the land which Jehovah hath sworn to our fathers to give to us;

Read in context

  1. 1ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
  2. 2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
  3. 3ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.
  4. 4ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
  5. 5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
Read all of Deuteronomy 26

Cross references

Original words (Hebrew)

Deuteronomy 26:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.